Ad Widget .

ಮೋದಿ – ರಿಷಿ ಸುನಕ್ ಮುಖಾಮುಖಿ| ಹಲವು ವಿಚಾರಗಳ ಬಗ್ಗೆ ಚರ್ಚೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ನಿನ್ನೆ ಸಂಜೆ ಇಂಡೋನೆಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗ ಸಭೆಗೆ ತೆರಳಿದ್ದಾರೆ. ಈಗ ಅನೇಕ ಜಾಗತಿಕ ನಾಯಕರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಭಾಷಣೆ ನಡೆಸುತ್ತಿರುವ ಮೋದಿ ಈಗ ಬ್ರಿಟನ್​ ಪ್ರಧಾನಿ ರಿಷಿ ಸುನಕ್ ರನ್ನೂ ಭೇಟಿ ಮಾಡಿದ್ದಾರೆ.

Ad Widget . Ad Widget .

ಈ ಬಗ್ಗೆ ಪ್ರಧಾನಿ ಕಾರ್ಯಾಲಯ ‘ಪ್ರಧಾನಿ ಮೋದಿ ಮತ್ತು ಪ್ರಧಾನಿ ರಿಷಿ ಸುನಕ್​ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗದಲ್ಲಿ ಮಾತುಕತೆ ನಡೆಸುತ್ತಿದ್ದಾರೆ’ ಎಂದು ಟ್ವೀಟ್​ ಮಾಡಿದೆ.

Ad Widget . Ad Widget .

ಮೋದಿ ಮತ್ತು ಸುನಕ್​ ಇದೇ ಮೊದಲ ಬಾರಿ ಭೇಟಿ ಆಗುತ್ತಿದ್ದು ಇದಕ್ಕೂ ಮೊದಲು, ಅಕ್ಟೋಬರ್‌ನಲ್ಲಿ ಅವರು ಫೋನ್‌ ಮೂಲಕ ಮಾತನಾಡಿದ್ದರು. ಈ ಸಂದರ್ಭದಲ್ಲಿ ಮತ್ತು ಎರಡೂ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಮಾತನಾಡಿದ್ದರು.

Leave a Comment

Your email address will not be published. Required fields are marked *