ಶೀಘ್ರದಲ್ಲೇ ತೆರೆಕಾಣಲಿದೆ ತುಳು ‘ಕಾಂತಾರ’

ಸಮಗ್ರ ನ್ಯೂಸ್: ವಿಶ್ವದಲ್ಲಿ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದ್ದು, ಸಿನಿಮಾ ಬಂದು ೫೦ ದಿನವಾದ್ರೂ ಅಬ್ಬರ ಕಡಿಮೆಯಾಗಿಲ್ಲ.

. Ad Widget . Ad Widget

ಕನ್ನಡದಲ್ಲಿ ತೆರೆಕಂಡು ಬಳಿಕ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ಡಬ್ ಆಗಿ ತೆರೆಕಂಡಿತ್ತು. ಇದೀಗ ತುಳು ಭಾಷೆಯಲ್ಲೂ ಡಬ್ ಆಗಲಿದ್ದು ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ.

. Ad Widget . . Ad Widget . Ad Widget

ಹೊಂಬಾಳೆ ಬ್ಯಾನರ್‌ನ `ಕಾಂತಾರ’ ಸಿನಿಮಾ ತುಳು ಭಾಷೆಯಲ್ಲೂ ಕೂಡ ಡಬ್ ಆಗಲಿದೆ. ಈಗಾಗಲೇ ಡಬ್ಬಿಂಗ್ ಪ್ರಕ್ರಿಯೆ ಕೂಡ ಶುರುವಾಗಿದೆ. ಸೆನ್ಸಾರ್ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ ತುಳುವಿನಲ್ಲಿ ತೆರೆ ಕಾಣಲಿದೆ.

ವರ್ಲ್ಡ್ ವೈಡ್ ಕಲೆಕ್ಷನ್ 361 ಕೋಟಿ ರೂ. ಕಲೆಕ್ಷನ್ ಮಾಡಿ 400 ಕೋಟಿ ರೂ. ಕಲೆಕ್ಷನ್ ಮಾಡುತ್ತ ರಿಷಬ್ ಶೆಟ್ಟಿ ಸಿನಿಮಾ ಮುನ್ನುಗ್ಗುತ್ತಿದೆ.

Leave a Comment

Your email address will not be published. Required fields are marked *