ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಸಮಗ್ರ ನ್ಯೂಸ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 , ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. . . ಸುಮಾರು 25 ರಿಂದ 35 ವಯಸ್ಸಿನ ಮಹಿಳೆಯಾಗಿದ್ದು, ವೋಡಾಫೋನ್ ಸಿಂಬಲ್ ಇರುವ ಕೆಂಪು ಗುಲಾಬಿ ಬಣ್ಣದ ಟಿ ಶರ್ಟ್ ಹಾಗೂ ಕಪ್ಪು ಬುದು ಬಣ್ಣದ ಶಾಟ್ಸ್ ಧರಿಸಿದ್ದು, ಬಲ ಮುಂಗೈ ನಲ್ಲಿ ಒಂದು ಟ್ಯಾಟೂ ಮಾರ್ಕ್, ಬಲ ಕೈ ನಲ್ಲಿ ಸ್ಟೀಲ್ ಬ್ರಾಸ್ ಲೈಟ್, ಎಡ ಕೈ ನಲ್ಲಿ ದಾರ, ತಾಳಿ, … Continue reading ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ