Ad Widget .

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಾಡಹಗಲೇ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಈ ಘಟನೆಯಿಂದ ‌ಬಿಸಿಲನಾಡಿನ‌ ಜನ ಬೆಚ್ಚಿಬಿದ್ದಿದ್ದಾರೆ.

Ad Widget . Ad Widget .

ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಮಹಮದ್ ಮುದಾಸಿರ್ ಮೃತಪಟ್ಟಿದ್ದಾನೆ.

Ad Widget . Ad Widget .

ಕೊಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರೋಜಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *