Ad Widget .

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ| ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶ ರಚನೆಯಾಗಲಿದೆ. ಮುಂದಿನ 4 ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

Ad Widget . Ad Widget .

ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಆಂಧ್ರಪ್ರದೇಶಗಳಿಗೂ ಹವಾಮಾನ ಸಂಸ್ಥೆ ಹಳದಿ ಎಚ್ಚರಿಕೆ ನೀಡಿದೆ.

Ad Widget . Ad Widget .

ತಮಿಳುನಾಡಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನವೆಂಬರ್ 16 ಮತ್ತು 17 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ

ನವೆಂಬರ್ 20 ರಿಂದ ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನ.16 ಮತ್ತು 17 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ

Leave a Comment

Your email address will not be published. Required fields are marked *