Ad Widget .

ಮೆಟಾ ಇಂಡಿಯಾ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ

ಸಮಗ್ರ ನ್ಯೂಸ್: ಫೇಸ್​ಬುಕ್​ ವಾಟ್ಸ್​ಆಯಪ್​ಗಳ ಒಡೆತನ ಹೊಂದಿರುವ ಮೆಟಾ ಕಂಪನಿಯ ಭಾರತದ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್​ ಅವರನ್ನು ನೇಮಕ ಮಾಡಲಾಗಿದೆ.

Ad Widget . Ad Widget .

ಈ ಹಿಂದಿನ ಮುಖ್ಯಸ್ಥರಾಗಿದ್ದ ಅಜಿತ್​ ಮೋಹನ್​ ಅವರು ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಜಾಗವನ್ನು ದೇವನಾಥನ್​ ತುಂಬಲಿದ್ದಾರೆ.

Ad Widget . Ad Widget .

ವಾಟ್ಸಾಪ್‌ನ ಭಾರತದ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಭಾರತದಲ್ಲಿ ಮೆಟಾ ಸಂಸ್ಥೆಯ ಸಾರ್ವಜನಿಕ ನೀತಿ ನಿರ್ದೇಶಕ ರಾಜೀವ್ ಅಗರ್​ವಾಲ್​ ಕೂಡ ಇತ್ತೀಚೆಗೆ ಕಂಪನಿಯಿಂದ ಹೊರಬಂದಿದ್ದರು.

Leave a Comment

Your email address will not be published. Required fields are marked *