Ad Widget .

ಡಿ.19 ರಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ

ಸಮಗ್ರ ನ್ಯೂಸ್: ಡಿಸೆಂಬರ್ 19 ರಿಂದ 30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ. ಡಿ.19 ರಿಂದ 30 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ.

Ad Widget . Ad Widget .

ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ವಿವಿಧ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿದ್ದರು.

Ad Widget . Ad Widget .

ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, , ಚಳಿಗಾಲ ಅಧಿವೇಶನದ ಕುರಿತು ಹಾಗೂ ಸಿವಿಲ್ ಸೇವೆಗಳ ತಿದ್ದುಪಡಿ ನಿಯಮ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ.

Leave a Comment

Your email address will not be published. Required fields are marked *