ಬಸ್ ನಲ್ಲಿ ಯುವತಿಗೆ ‘ಅದನ್ನು’ ಮುಟ್ಟಿಸಿದ ಅನ್ಯಧರ್ಮೀಯ ಕಾಮಾಂಧ| ಯುವಕನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕ ನೊಬ್ಬ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಬಸ್ ನಲ್ಲಿ ತನ್ನ ಗುಪ್ತಾಂಗವನ್ನು ಸ್ಪರ್ಶಿಸಿ ಸಾರ್ವಜನಿಕವಾಗಿ ಸಿಕ್ಕಿಬಿದ್ದಿರುವ ಘಟನೆ ಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ಉಪ್ಪಿನಂಗಡಿ ಬಳಿ ನಡೆದಿದೆ.

Ad Widget ... ..

ಕಾಮುಕ ಯುವಕನನ್ನು ಪ್ರಯಾಣಿಕರು ಹಿಡಿದು ಇದೀಗ ಪೊಲೀಸರಿಗೆ ಒಪ್ಪಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Ad Widget

ಶನಿವಾರ ಸಂಜೆ ವೇಳೆಗೆ ಘಟನೆ ನಡೆದಿದ್ದು, ಯುವತಿ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಯುವಕ ನೆಲ್ಯಾಡಿಯಿಂದ ಕೆಎಸ್‌ಆರ್ ಟಿಸಿ ಬಸ್ ಹತ್ತಿದ್ದು, ದಾರಿಯುದ್ಧಕ್ಕೂ ತನ್ನ ಗುಪ್ತಾಂಗವನ್ನು ಯುವತಿಗೆ ಮುಟ್ಟಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ತಕ್ಷಣ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವತಿ ಪೊಲೀಸ್ ಠಾಣೆಯಲ್ಲಿ ಕಂಪ್ಲೇಂಟ್ ರಿಜಿಸ್ಟರ್ ಮಾಡಲು ನಿರ್ಧರಿಸಿದ್ದಾಳೆ ಎನ್ನಲಾಗಿದೆ.

Leave a Comment

Your email address will not be published. Required fields are marked *