Ad Widget .

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ

ಮುಂಬಯಿ: ರಸ್ತೆ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯ ನಡೆದಿದೆ.

Ad Widget . Ad Widget .

ಮೃತ ವ್ಯಕ್ತಿಯನ್ನು ಪುಣೆಯ ಯಶವಂತ್ ನಗರದ ನಿವಾಸಿಯಾದ ಸಂಜಯ್ ಕಾರ್ಲೆ ಎಂದು ಗುರುತಿಸಲಾಗಿದೆ. ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ದೇಹದ ಮೇಲೆ ನಾಲ್ಕು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಈ ಬಗ್ಗೆ ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *