Ad Widget .

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..!

ಸಮಗ್ರ ನ್ಯೂಸ್: ಆಟೋ ರಿಕ್ಷಾ ಸ್ಫೋಟವಾದ ಬೆನ್ನಲ್ಲೇ ಇದೀಗ ಬಿಜೈಯ KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಕೆಲ ಕಾಲ ಆತಂಕಕ್ಕೆ ಕಾರಣವಾದ ಘಟನೆ ಇಂದು ನಡೆದಿದೆ.

Ad Widget . Ad Widget .

ಈ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ತೀವ್ರ ಪರಿಶೀಲನೆಗೆ ಒಳಪಡಿಸಿತು‌. ಬಳಿಕ ಇದು ಪ್ರಯಾಣಿಕನೋರ್ವನ ಬ್ಯಾಗ್ ಅನ್ನೋದು ತಿಳಿದು ಬಂದಿದ್ದು, ಪೊಲೀಸರು ಮತ್ತು ಸಾರ್ವಜನಿಕರು ನಿರಾಳರಾದರು‌.

Ad Widget . Ad Widget .

Leave a Comment

Your email address will not be published. Required fields are marked *