Ad Widget .

ಚಿಕ್ಕಮಗಳೂರು : ಕಂದಕಕ್ಕೆ ಬಿದ್ದ ಜೀಪ್ | ಯುುವತಿ ಮೃತ್ಯು

ಸಮಗ್ರ ನ್ಯೂಸ್: ಚಾಲಕಿಯ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಜೀಪ್ ನಲ್ಲಿದ್ದ ಯುವತಿ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಸಂಭವಿಸಿದೆ.

Ad Widget . Ad Widget .

ಅಕ್ಷತಾ (35) ಸ್ಥಳದಲ್ಲೇ ಸಾವನ್ನಪ್ಪಿದ ಯುವತಿ. ಈಕೆ ಹೊಸಗದ್ದೆಯಿಂದ ಹೊರನಾಡಿಗೆ ಹೋಗಿದ್ದಾಗ ನಿಯಂತ್ರಣ ಕಳೆದುಕೊಂಡು ಈ ಘಟನೆ ಸಂಭವಿಸಿದೆ.

Ad Widget . Ad Widget .

ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *