ಕಾಂತಾರ ಸಿನಿಮಾ ನಾಳೆಯಿಂದ ಅಮೆಜಾನ್ ಪ್ರೈಮ್‌ನಲ್ಲಿ

ಸಿನಿಮಾ ಸಮಾಚಾರ: ಕೋಟಿಗಟ್ಟಲೇ ಹಣ ಬಾಚಿದ್ದ ಕಾಂತಾರ ಸಿನೆಮಾ ಇದೀಗ ನಾಳೆಯಿಂದ ಓಟಿಟಿಯಲ್ಲಿ ಬರಲಿದೆ. ಅಮೆಜಾನ್ ಪ್ರೈಮ್ ನಲ್ಲಿ ನಾಳೆಯಿಂದ ಅಭಿಮಾನಿಗಳಿಗೆ ಕಾಂತಾರ ಸಿನೆಮಾ ಸಿಗಲಿದೆ.

Ad Widget ... ..

ರಿಷಬ್ ನಟಿಸಿ, ನಿರ್ದೇಶಿಸಿರುವ ಸಿನಿಮಾ ಕಾಂತಾರ ವಿಶ್ವದ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಚಿತ್ರಮಂದಿರದಲ್ಲಿ ಲೂಟಿ ಮಾಡುತ್ತಿರುವ ಈ ಸಿನಿಮಾ ಈಗ ಒಟಿಟಿಯತ್ತ ಲಗ್ಗೆ ಇಡುತ್ತಿದೆ. ಅಮೆಜಾನ್ ಪ್ರೈಮ್‌ನಲ್ಲಿ ನ.24ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಬರಲಿದೆ. ಈ ಮೂಲಕ ಒಟಿಟಿ ಪ್ರಿಯರಿಗೆ ಕಾಂತಾರ ತಂಡ ಗುಡ್ ನ್ಯೂಸ್ ಕೊಟ್ಟಿದ್ದಾರೆ.

Ad Widget

Leave a Comment

Your email address will not be published. Required fields are marked *