ಮತ್ತೊಂದು ಕುಕ್ಕರ್ ಬಾಂಬ್; ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ

ಸಮಗ್ರ ನ್ಯೂಸ್: ಸೇನಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
ಶೋಪಿಯಾನ್ ನ ಇಮಾಮ್ ಸಾಹೇಬ್ ನಲ್ಲಿ ಐಇಡಿ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕುಕ್ಕರ್ ಬಾಂಬ್ ಸ್ಪೋಟಗೊಂಡಿದ್ದರೆ ಬಾರಿ ಅನಾಹುತವೇ ಸಂಭವಿಸುತ್ತಿತ್ತು. ಸೇನಾ ಸಿಬ್ಬಂದಿ ಸಕಾಲಿಕ ಕ್ರಮದಿಂದ ಅನಾಹುತ ತಪ್ಪಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

. Ad Widget . Ad Widget . Ad Widget .

ಶುಕ್ರವಾರ ಶೋಪಿಯಾನ್ ಪೊಲೀಸ್ ಮತ್ತು ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ, ಶೋಪಿಯಾನ್‌ನ ಇಮಾಸಾಹಿಬ್‌ನಲ್ಲಿ ಕುಕ್ಕರ್‌ನಲ್ಲಿ ಅಳವಡಿಸಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ. ಪೊಲೀಸರು ಮತ್ತು 44 ರಾಷ್ಟ್ರೀಯ ರೈಫಲ್ಸ್‌ನ ಪ್ರಯತ್ನದಿಂದ ದೊಡ್ಡ ದುರಂತವನ್ನು ತಪ್ಪಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *