Ad Widget .

ಚಪ್ಪಲಿ ಕಚ್ಚಿಕೊಂಡು ಹೋದ ಹಾವು| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಹಾವೊಂದು ಚಪ್ಪಲಿ ಕಚ್ಚಿಕೊಂಡು ಹೋಗುವ ವಿಡಿಯೋ ವೈರಲ್ ಆಗಿದ್ದು, ಹಾವಿನ ಈ ಸಾಹಸ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ. ವಿಡಿಯೋವನ್ನು ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಈ ಹಾವು ಆ ಚಪ್ಪಲಿಯನ್ನು ಏನು ಮಾಡುತ್ತದೆ. ಅದಕ್ಕೆ ಕಾಲುಗಳಿಲ್ಲವಲ್ಲ ಎಂದು ಶೀರ್ಷಿಕೆಯಲ್ಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

ಬಾಯಿಯಲ್ಲಿ ಚಪ್ಪಲಿ‌ ಕಚ್ಚಿಕೊಂಡ ಹಾವು ವೇಗವಾಗಿ ಸರಿದು ಹೋಗುತ್ತದೆ. ಈ ವೀಡಿಯೊ ಬಿಹಾರದ್ದೆಂದು ಹಲವರು ಗಮನ ಸೆಳೆದಿದ್ದು, ಲಕ್ಷಾಂತರ ವೀಕ್ಷಣೆ ಕಂಡಿದೆ. ಅನೇಕರು ರೋಚಕ‌ ಕಾಮೆಂಟ್ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *