Ad Widget .

ಕೆನಡಾದಲ್ಲಿ ಅಪಘಾತ; ಭಾರತೀಯ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಸೈಕಲ್ ನಲ್ಲಿ ರಸ್ತೆ ದಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಭಾರತೀಯ ವಿದ್ಯಾರ್ಥಿ ಕಾರ್ತಿಕ್ ಸೈನಿ ಎಂಬ ವಿದ್ಯಾರ್ಥಿ ಕೆನಡಾದಲ್ಲಿ ಸಾವನ್ನಪ್ಪಿದ್ದಾನೆ.

Ad Widget . Ad Widget .

2021ರ ಆಗಸ್ಟ್‌ನಲ್ಲಿ ಭಾರತದಿಂದ ಕೆನಡಾಕ್ಕೆ ತೆರಳಿದ್ದರು. ಕಾರ್ತಿಕ್ ಅವರ ಕುಟುಂಬವು ಹರಿಯಾಣದ ಕರ್ನಾಲ್‌ನಲ್ಲಿ ನೆಲೆಸಿದೆ ಎಂದು ತಿಳಿದು ಬಂದಿದೆ. ಕಾರ್ತಿಕ್ ಕೆನಡಾದ ಶೆರಿಡನ್ ಕಾಲೇಜಿನಲ್ಲಿ ದಾಖಲಾಗಿದ್ದಾನೆ.

Ad Widget . Ad Widget .

ಕಾರ್ತಿಕ್ ಅವರ ದುರಂತ ಸಾವು ಅತೀವ ದುಃಖವನ್ನು ಉಂಟುಮಾಡಿದೆ, ಅವರ ಕುಟುಂಬ, ಸ್ನೇಹಿತರು, ಸಹಪಾಠಿಗಳು ಮತ್ತು ಶಿಕ್ಷಕರಿಗೆ ಆಳವಾದ ಸಹಾನುಭೂತಿಯನ್ನು ವ್ಯಕ್ತಪಡಿಸಿದೆ ಎಂದು ಕಾಲೇಜು ಮಂಡಳಿ ಇಮೇಲ್‌ ಮೂಲಕ ತಿಳಿಸಿದೆ. ಮಗನ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸಬೇಕೆಂದು ಕುಟುಂಬ ಮನವಿ ಮಾಡಿದೆ.

Leave a Comment

Your email address will not be published. Required fields are marked *