ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತೆ ಎಂದು ಹೇಳಿದ್ದಾರೆ.

Ad Widget ... ..

ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಸಿ.ಟಿ.ರವಿ, ಸಿದ್ರಾಮುಲ್ಲಾಖಾನ್ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ. ಅದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದೂ ಅರ್ಚಕರಿಂದ ವಿಜೃಂಭಣೆಯಿಂದ ದತ್ತ ಜಯಂತಿ ನಡೆಯುತ್ತದೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.

Ad Widget

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೇಸರಿ ಪಾಳಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *