ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ| ಕೆ.ಸಿ‌ ವೇಣುಗೋಪಾಲ್ ಜಖಂ

ಸಮಗ್ರ ನ್ಯೂಸ್: ಭಾರತ್ ಜೋಡೋ ಪಾದಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.

Ad Widget ... ..

ಕೆ.ಸಿ. ವೇಣುಗೋಪಾಲ್ ಅವರ ಮೊಣಕಾಲು, ಕೈಗಳಿಗೆ ಗಾಯಗಳಾಗಿದ್ದು, ಭಾರತ್ ಜೋಡೋ ಯಾತ್ರೆ ಶಿಬಿರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

Ad Widget

ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಜನರು ಮುನ್ನುಗ್ಗಿದ್ದಾರೆ. ಈ ವೇಳೆ ನೂಕಾಟ-ತಳ್ಳಾಟ ನಡೆದಿದ್ದು, ಕಾಲ್ತುಳಿತ ಸಂಭವಿಸಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Leave a Comment

Your email address will not be published. Required fields are marked *