Ad Widget .

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.9ರಿಂದ 29ರವರೆಗೆ ಪರೀಕ್ಷೆ

ಸಮಗ್ರ ನ್ಯೂಸ್: ‌ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ( Karnataka School Examination and Evaluation Board ) ಪ್ರಕಟಿಸಿದೆ.

Ad Widget . Ad Widget .

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರ ಮಾ 09 ರಿಂದ ಮಾ.‌ 29ರವೆಗೆ ನಡೆಯಲಿದೆ. ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ.

Ad Widget . Ad Widget .

ಹೀಗಿದೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ

ಮಾ.09 – ಕನ್ನಡ, ಅರೇಬಿಕ್
ಮಾ. 11- ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಮಾ.13 – ಅರ್ಥಶಾಸ್ತ್ರ
ಮಾ. 14 – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾ.‌15 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ. 16- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ. 17 – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ಮಾ.18 – ಭೂಗೋಶಶಾಸ್ತ್ರ, ಜೀವಶಾಸ್ತ್ರ
ಮಾ.20 – ಇತಿಹಾಸ, ಭೌತಶಾಸ್ತ್ರ
ಮಾ. 21 – ಹಿಂದಿ
ಮಾ. 23 – ಇಂಗ್ಲೀಷ್
ಮಾ 25 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ. 27 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾ 29 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Leave a Comment

Your email address will not be published. Required fields are marked *