Ad Widget .

ಭೀಕರ ಅಪಘಾತಕ್ಕೆ 6 ಮಂದಿ ಬಲಿ| 15ಕ್ಕೂ ಹೆಚ್ಚು ಜನರು ಗಂಭೀರ

ಸಮಗ್ರ ನ್ಯೂಸ್: ಬಸ್​ ಮತ್ತು ಟ್ರಕ್​ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್​ನ ತಪ್ಪೆ ಸಿಪಾಹ್​ನಲ್ಲಿ ನಡೆದಿದೆ.

Ad Widget . Ad Widget .

ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

Ad Widget . Ad Widget .

ಟ್ರಕ್​ ಡ್ರೈವರ್​ ತಪ್ಪು ದಾರಿಯಲ್ಲಿ ಬಂದ ಕಾರಣ ಬಸ್​ಗೆ ಡಿಕ್ಕಿಯಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಹೇಳಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಿಎಂ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *