ಮಂಗಳೂರು: ‘ಬೀಪ್ ಬಿರಿಯಾನಿ ದೊರೆಯುತ್ತದೆ’ ವಿಡಿಯೋ ವೈರಲ್| ಹೊಟೇಲ್ ಮಾಲಕ ಪೊಲೀಸ್ ವಶ

ಮಂಗಳೂರು: ಮುಡಿಪು ಇಲ್ಲಿನ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ದನದ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ವ್ಯಾಪಾರ ಮಾಡುತಿದ್ದ ಹೋಟೆಲಿಗೆ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ದಾಳಿ ನಡೆಸಿದ್ದಾರೆ.

Ad Widget ... ..

ಪೊಲೀಸರ ಜೊತೆಗೆ ಹಿಂ.ಜಾ.ವೇ ಕಾರ್ಯಕರ್ತರು ದಾಳಿ ಮಾಡಿ ದನದ ಮಾಂಸದ ಬಿರಿಯಾನಿ ಮತ್ತು ತಯಾರಿ ಮಾಡಿಟ್ಟಿದ್ದ ಮಾಂಸವನ್ನು ಪರಿಶೀಲಿಸಿದ್ದಾರೆ‌.

Ad Widget

ಈ ವೇಳೆ ಗೋಮಾಂಸವೆಂದು ದೃಢಪಟ್ಟಿದ್ದು, ಹೋಟೆಲ್ ಮಾಲಕ ಹುಸೇನ್ ಎಂಬವರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *