Ad Widget .

ಹೆಚ್ಚುವರಿ ಟ್ರಾಫಿಕ್ ಸಿಬ್ಬಂದಿ ನೇಮಿಸಲು ಮೊಯಿದೀನ್ ಬಾವಾ ಮನವಿ

ಸುರತ್ಕಲ್: ಮಂಗಳೂರಿನ ಯೆಯ್ಯಾಡಿ ಪ್ರದೇಶದಲ್ಲಿ ಬೆಳಗ್ಗಿನ ಸಮಯ ವಾಹನ ದಟ್ಟಣೆ ಜಾಸ್ತಿಯಾಗಿದ್ದು ಪ್ರತಿ ದಿನ ಆ ಪ್ರದೇಶದಲ್ಲಿ ಸಂಚರಿಸುವ ಜನ ಸಾಮಾನ್ಯರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

Ad Widget . Ad Widget .

ಹೀಗಾಗಿ ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಹೆಚ್ಚುವರಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಕದ್ರಿ ಟ್ರಾಫಿಕ್ ಪೋಲಿಸ್ ಅಧಿಕಾರಿಗಳ ಜೊತೆಗೆ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಮಾತುಕತೆ ನಡೆಸಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ ಜೊತೆಗಿದ್ದರು.

Ad Widget . Ad Widget .

Leave a Comment

Your email address will not be published. Required fields are marked *