ಡಿ.19 ರಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ
ಸಮಗ್ರ ನ್ಯೂಸ್: ಡಿಸೆಂಬರ್ 19 ರಿಂದ 30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ. ಡಿ.19 ರಿಂದ 30 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ವಿವಿಧ ಸಚಿವರು, ಶಾಸಕರು, ಅಧಿಕಾರಿಗಳು […]
ಡಿ.19 ರಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ Read More »