ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಭಾಗವಹಿಸಿದ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ನವೆಂಬರ್ 7ರಂದು ಬೈಂದೂರು ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾವೇಶಕ್ಕೆ ಬೈಂದೂರು ವಲಯದ ಎಲ್ಲಾ ಶಿಕ್ಷಕರು ಭಾಗವಹಿಸುವಂತೆ ಮತ್ತು ಶಾಲಾ ಪೋಷಕರನ್ನು ಕರೆತರುವಂತೆ ಆದೇಶಿಸಿದ ಬೈಂದೂರು ಬಿ.ಇ.ಓ. ಮಂಜುನಾಥ್ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ […]
ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು Read More »