November 2022

ಟಿ20 ವಿಶ್ವಕಪ್| ಸೆಮಿಫೈನಲ್ ನಲ್ಲಿ ಆಂಗ್ಲರ ವಿರುದ್ಧ ಸೋತ ಭಾರತ| ಫೈನಲ್ ನಲ್ಲಿ ಪಾಕ್- ಇಂಗ್ಲೆಂಡ್ ಮುಖಾಮುಖಿ

ಸಮಗ್ರ ನ್ಯೂಸ್: ಈ ಬಾರಿಯ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌, ಭಾರತದ ವಿರುದ್ಧ 10 ವಿಕೆಟ್ ಅಂತರದ ಸುಲಭ ಜಯ ಸಾಧಿಸಿದೆ. ಇಲ್ಲಿನ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 168 ರನ್‌ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ಪರ ಆರಂಭಿಕರಾದ ನಾಯಕ ಜಾಸ್‌ ಬಟ್ಲರ್‌ ಮತ್ತು ಅಲೆಕ್ಸ್‌ ಹೇಲ್ಸ್‌ […]

ಟಿ20 ವಿಶ್ವಕಪ್| ಸೆಮಿಫೈನಲ್ ನಲ್ಲಿ ಆಂಗ್ಲರ ವಿರುದ್ಧ ಸೋತ ಭಾರತ| ಫೈನಲ್ ನಲ್ಲಿ ಪಾಕ್- ಇಂಗ್ಲೆಂಡ್ ಮುಖಾಮುಖಿ Read More »

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ

ಸಮಗ್ರ ನ್ಯೂಸ್: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 4ವರ್ಷದ ಬಾಲಕ ಮೃತಪಟ್ಟ ಘಟನೆ ಕಡಬ ತಾಲೂಕಿನ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ Read More »

ಸುಳ್ಯ: ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ

ಸಮಗ್ರ ಉದ್ಯೋಗ: ಮೀನುಗಾರಿಕೆಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ ನ.26 ರಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. ಸಚಿವರ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ ಸಂಸ್ಥೆ ಎರಡನೇ ಬಾರಿಗೆ ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ಬೆಳಿಗ್ಗೆ 9 ರಿಂದಸಂಜೆ 6ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ 40 ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಯಾವುದೇ ಕಂಪನಿಗಳು ಉದ್ಯೋಗ ಮೇಳವನ್ನು ನೋಂದಾಯಿಸಲು ಬಯಸಿದರೆ ವಸತಿ/ಸಾರಿಗೆ ಮತ್ತು

ಸುಳ್ಯ: ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ Read More »

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ Read More »

ಉಡುಪಿ: 100 ರೂಪಾಯಿ ಚಡ್ಡಿಗಾಗಿ ಸಮುದ್ರಕ್ಕೆ ಹಾರಿದ ಯುವಕ|ಬೋಟಿನಿಂದ ರಕ್ಷಣೆ

ಸಮಗ್ರ ನ್ಯೂಸ್: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು ಎಂತಾ ಕರ್ಮ ಮಾರಾಯ…ಚಡ್ಡಿ ತೆಗೆಯಲು ಯಾರಾದರು ನೀರಿಗೆ ಹಾರ್ತಾರಾ…ಅದು ನೂರು ರೂಪಾಯಿಗೆ ಸಿಗುತ್ತದೆ….ಎಂದು ಹೇಳುವುದು ಕೂಡಾ ವಿಡಿಯೋದಲ್ಲಿ ಕೇಳುತ್ತಿದೆ. ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ ಇದು. ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರ ಅಂಡರ್ ವೇರ್ ನೀರಿಗೆ ಬಿದ್ದಿದ್ದು, ಅದನ್ನು

ಉಡುಪಿ: 100 ರೂಪಾಯಿ ಚಡ್ಡಿಗಾಗಿ ಸಮುದ್ರಕ್ಕೆ ಹಾರಿದ ಯುವಕ|ಬೋಟಿನಿಂದ ರಕ್ಷಣೆ Read More »

ಪುತ್ತೂರು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದ ಮೈಸೂರಿನವರಾದ ತಿಪ್ಪೇಶ್ ಮತ್ತು ಅಭೀಷೆಕ್ ನವೆಂಬರ್ 7ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಶಾಲೆ ಮುಗಿಸಿದ ಇಬ್ಬರೂ ಮತ್ತೆ ತಮ್ಮ ಹಾಸ್ಟೆಲ್‌ಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಾಲಾ ಆಡಳಿತ ಸಮಿತಿ ಪೊಲೀಸರಿಗೆ ದೂರು ನೀಡಿದೆ.

ಪುತ್ತೂರು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ Read More »

ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ|ಮಹಿಳೆಯರು ಸೇರಿ ಹಲವರಿಗೆ ಗಾಯ

ಬೆಂಗಳೂರು: ಕಾಂಗ್ರೆಸ್‌ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ಜಗಳ ನಡೆದು ಮಹಿಳೆಯರು ಸೇರಿ 20ಕ್ಕೂ ಅಧಿಕ ಮಂದಿಗೆ ಗಾಯಗೊಂಡಿರುವ ಘಟನೆ ದಾಸರಹಳ್ಳಿಯ ಎನ್​ಟಿಟಿಎಫ್​ ಜಿಮ್‌ಖಾನ ಕ್ಲಬ್​ನಲ್ಲಿ ನಡೆದಿದೆ. ದಾಸರಹಳ್ಳಿ ಉಸ್ತುವಾರಿ ಡಾ. ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್ ಮುಖಂಡ ಪಿ‌.ಎನ್ ಕೃಷ್ಣ ಮೂರ್ತಿಗೆ ಆಹ್ವಾನ ನೀಡಿರಲಿಲ್ಲ. ಇದರಿಂದ ಕೃಷ್ಣಮೂರ್ತಿ ಬೆಂಬಲಿಗರು ಸಭೆ ನಡೆಯುತ್ತಿದ್ದ ಸ್ಥಳಕ್ಕ ಆಗಮಿಸಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಗಲಾಟೆ ವೇಳೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ

ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ|ಮಹಿಳೆಯರು ಸೇರಿ ಹಲವರಿಗೆ ಗಾಯ Read More »

‘ಬಾಹುಬಲಿ-2’ ಬಾಕ್ಸಾಫೀಸ್ ಗಳಿಕೆಯ ದಾಖಲೆಯನ್ನು ಮುರಿದ ‘ಕಾಂತಾರಾ’| ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಸೇಲ್

ಸಮಗ್ರ ಫಿಲಂಸ್: ಕರ್ನಾಟಕದಲ್ಲಿ ಒಂದು ಕೋಟಿ ಕಾಂತಾರಾ ಟಿಕೆಟ್ ಸೇಲ್ ಆಗಿದ್ದು ಈ ದಾಖಲೆ ವಿಚಾರವನ್ನು ಸ್ವತಃ ಹೊಂಬಾಳೆ ಮೂವಿಸ್ ಘೋಷಿಸಿದೆ. ಸ. 30 ರಂದು ತೆರೆಕಂಡ ಕಾಂತಾರ ಸಿನಿಮಾ ವಿಶ್ವದ ಸಿನಿಪ್ರೇಮಿಗಳನ್ನು ಸೆಳೆದಿದೆ. ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಎಲ್ಲ ಭಾಷೆಯಲ್ಲೂ ಹಲವು ಹೊಸ ದಾಖಲೆ ಬರೆಯುತ್ತ ಸಾಗಿದೆ. ಬಾಲಿವುಡ್ ನಲ್ಲಿ ರಾಮಸೇತು ಸಿನಿಮಾವನ್ನು ಮೀರಿಸುವ ಗಳಿಕೆ ಕಾಣ್ತಿರೋ ಕಾಂತಾರ ಈಗ ಕನ್ನಡದಲ್ಲಿ ಹೊಸ ದಾಖಲೆ ಬರೆದಿದೆ. ಈ ವಿಚಾರವನ್ನು ಸ್ವತಃ ಕಾಂತಾರ ಸಿನಿಮಾದ ಮೇಕರ್ಸ್

‘ಬಾಹುಬಲಿ-2’ ಬಾಕ್ಸಾಫೀಸ್ ಗಳಿಕೆಯ ದಾಖಲೆಯನ್ನು ಮುರಿದ ‘ಕಾಂತಾರಾ’| ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಸೇಲ್ Read More »

ಖ್ಯಾತ ಕ್ರಿಕೆಟಿಗನಿಂದ ಲೈಂಗಿಕ ದೌರ್ಜನ್ಯ| ಕಾಂಡೋಮ್ ಧರಿಸಿ ಸೆಕ್ಸ್ ಮಾಡಲು ಹೇಳಿದರೂ ಒಪ್ತಿರಲಿಲ್ಲ – ಸಂತ್ರಸ್ತೆ

ಸಮಗ್ರ ನ್ಯೂಸ್: ಟಿ20 ವಿಶ್ವಕಪ್​ ಆಡಲು ಆಸ್ಟ್ರೇಲಿಯಾದಲ್ಲಿರುವಾಗ ಮಹಿಳೆಯೊಬ್ಬಳ ಮೇಲೆ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅನೇಕ ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡುವ ಯತ್ನವು ನಡೆದಿದ್ದು, ಮೆದುಳಿನಲ್ಲಿ ಗಾಯವಾಗಿದೆಯೇ ಎಂಬುದನ್ನು ತಿಳಿಯಲು ಸಂತ್ರಸ್ತೆಗೆ ಸ್ಕ್ಯಾನ್​ ಮಾಡಿಸುವ ಅವಶ್ಯಕತೆ ಇದೆ ಎಂದು ಸಿಡ್ನಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿರುವ ದಾಖಲೆಗಳಲ್ಲಿ ಉಲ್ಲೇಖಿಸಿದ್ದಾರೆ. ನವೆಂಬರ್ 2ರಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ತನಿಖೆಯ ನಂತರ 31 ವರ್ಷದ

ಖ್ಯಾತ ಕ್ರಿಕೆಟಿಗನಿಂದ ಲೈಂಗಿಕ ದೌರ್ಜನ್ಯ| ಕಾಂಡೋಮ್ ಧರಿಸಿ ಸೆಕ್ಸ್ ಮಾಡಲು ಹೇಳಿದರೂ ಒಪ್ತಿರಲಿಲ್ಲ – ಸಂತ್ರಸ್ತೆ Read More »

ಚಲಿಸುತ್ತಿದ್ದ ಬಸ್ ಗೆ ತಲೆಯಿಂದ ಡಿಚ್ಚಿ ಹೊಡೆದ ಬ್ರೆಜಿಲ್ ಫುಟ್ಬಾಲ್ ತಾರೆ ನೇಮಾರ್ ಅವರ ಅಭಿಮಾನಿ

ಕೇರಳ: ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜುಗೆ ಯುವಕನೊಬ್ಬ ಹಾರಿ ತಲೆಯಿಂದ ಗಾಜು ಒಡೆದು ಹಾಕಿರುವ ವಿಲಕ್ಷಣ ಘಟನೆ ಮಲಪ್ಪುರಂ ಜಿಲ್ಲೆಯ ಪೆರಿಂತಲ್ ಮನ್ನಾದಲ್ಲಿ ಜುಬಿಲಿ ಜಂಕ್ಷನ್‌ನಲ್ಲಿ ನಡೆದಿದೆ. ಖಾಸಗಿ ಬಸ್​ ಮಂಕಡಾ ಕಡೆಗೆ ತೆರಳುತ್ತಿತ್ತು, ಈ ವೇಳೆ ಬಸ್​ ಎದುರಿಗೆ ಓಡಿ ಬಂದು, ಮೇಲಕ್ಕೆ ಜಿಗಿದು ತಲೆಯಿಂದ ಡಿಕ್ಕಿ ಹೊಡೆದು ವಿಂಡ್​ಶೀಲ್ಡ್​ ಗಾಜನ್ನು ಪುಡಿ ಪುಡಿ ಮಾಡಿದ್ದಾನೆ. ಬಸ್​ ಗುದ್ದಿದ ರಭಸಕ್ಕೆ ಯುವಕನು ಕೂಡ ಕೊಂಚ ದೂರ ಹಾರಿ ಬಿದ್ದಿದ್ದಾನೆ. ಕೆಲ ಸೆಕೆಂಡ್​ಗಳ ಕಾಲ ನೆಲದ ಮೇಲೆಯೇ

ಚಲಿಸುತ್ತಿದ್ದ ಬಸ್ ಗೆ ತಲೆಯಿಂದ ಡಿಚ್ಚಿ ಹೊಡೆದ ಬ್ರೆಜಿಲ್ ಫುಟ್ಬಾಲ್ ತಾರೆ ನೇಮಾರ್ ಅವರ ಅಭಿಮಾನಿ Read More »