November 2022

‘ಹೊಡಿತಾಳೆ, ಬಡೀತಾಳೆ ನನ್ ಹೆಂಡ್ತಿ’ | ಕಾಟ ತಾಳಲಾರದೆ ಮೋದಿಗೆ ಮೊರೆಯಿಟ್ಟ ಪತಿ ಮಹಾಶಯ

ಸಮಗ್ರ ನ್ಯೂಸ್: ನಾವು ಹೆಚ್ಚಾಗಿ ಗಂಡ ಹೆಂಡತಿಗೆ ಹಿಂಸೆ ಕೇಳುವುದನ್ನು ನೋಡಿರುತ್ತೇವೆ, ಕೇಳಿರುತ್ತೇವೆ, ಆದರೆ ಇಲ್ಲಿ ವಿರುದ್ಧ ಪತ್ನಿ ಕಿರುಕುಳ ನೀಡುತ್ತಾಳೆ ಎಂದು ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಪತಿರಾಯ ಸಹಾಯಕ್ಕೆ ಮೊರೆಯಿಟ್ಟಿದ್ದಾನೆ. ಸದ್ಯ ಈತನ ಪೋಸ್ಟ್ ವೈರಲ್ ಆಗಿದೆ. ನನ್ನ ಪತ್ನಿ ತನಗೆ ಕಿರುಕುಳ ನೀಡುತ್ತಿದ್ದಾಳೆ ಎಂಬುದು ಟ್ವಿಟ್ಟರ್ ಮೂಲಕ ಪ್ರಧಾನಿ ಮೋದಿ, ಕಾನೂನು ಸಚಿವ ಕಿರಣ್ ರಿಜುಜು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿದ್ದಾನೆ. ಈತನ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ […]

‘ಹೊಡಿತಾಳೆ, ಬಡೀತಾಳೆ ನನ್ ಹೆಂಡ್ತಿ’ | ಕಾಟ ತಾಳಲಾರದೆ ಮೋದಿಗೆ ಮೊರೆಯಿಟ್ಟ ಪತಿ ಮಹಾಶಯ Read More »

ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ನ.1 ರಂದು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ ಜೇಸಿಗಳ ಸಂಘದ ಅಧ್ಯಕ್ಷರಾದ ಜೇಸಿ ಪಿ ಎಸ್ ಗಂಗಾಧರ್ ಮತ್ತು ಜೇಸಿ ಎಂ ಬಿ ಸದಾಶಿವ ರವರು

ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ Read More »

ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ| ಗೌರಿಗದ್ದೆಗೆ ಹೋದಾತ ಮನೆಗೆ ಬಾರದೆ‌ ಕಾಣೆ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ಇದರಿಂದ ಇಡೀ ಕುಟುಂಬಕ್ಕೆ ಆಘಾತವಾಗಿದ್ದು, ಅಣ್ಣನ ಮಗನ ಹುಡುಕಾಟದಲ್ಲಿ ಶಾಸಕ ರೇಣುಕಾಚಾರ್ಯ ಇದ್ದಾರೆ. ಕಳೆದ ಭಾನುವಾರ ಶಿವಮೊಗ್ಗದ ಗೌರಿಗದ್ದೆಗೆ ಕಾರಿನಲ್ಲಿ ತೆರಳಿದ್ದ ಚಂದ್ರಶೇಖರ್ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದರು. ನಂತರ ಚಂದ್ರು, ಶಿವಮೊಗ್ಗದಲ್ಲಿ ಸ್ನೇಹಿತರನ್ನು ಮಾತನಾಡಿಸಿ ಸ್ವಲ್ಪ ಕಾಲ ಅವರ ಜೊತೆ ಕಾಲ ಕಳೆದು ಹೊನ್ನಾಳಿಗೆ ಹಿಂದಿರುಗಿದ್ದರು. ತಮ್ಮ ಸ್ನೇಹಿತ ಕಿರಣ್ ಎಂಬುವರ

ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ| ಗೌರಿಗದ್ದೆಗೆ ಹೋದಾತ ಮನೆಗೆ ಬಾರದೆ‌ ಕಾಣೆ Read More »

“ಸುರತ್ಕಲ್ ಟೋಲ್ ವಿರೋಧಿ ಹೋರಾಟ ಇನ್ನಷ್ಟು ತೀವ್ರ” -ಇನಾಯತ್ ಅಲಿ

ಸುರತ್ಕಲ್: “ಸರಕಾರ ಜನರನ್ನು ಲೂಟಿ ಮಾಡಲು ನಿರ್ಮಾಣ ಮಾಡಿರುವ ಇಲ್ಲಿನ ಟೋಲ್ ಗೇಟ್ ತೆರವುಗೊಳ್ಳುವವರೆಗೆ ರಾತ್ರಿ ಹಗಲು ಧರಣಿ ಕೂರಬೇಕಾದ ಅನಿವಾರ್ಯತೆಯಿದೆ. ಟೋಲ್ ವಿರೋಧಿ ಸಮಿತಿ ಕೈಗೊಂಡಿರುವ ಹೋರಾಟಕ್ಕೆ ನನ್ನ ಪೂರ್ಣ ಬೆಂಬಲವಿದ್ದು ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ” ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು. ಅವರು ಟೋಲ್ ವಿರೋಧಿ ಹೋರಾಟ ಸಮಿತಿ ಕೈಗೊಂಡಿರುವ ಅಹೋರಾತ್ರಿ ಧರಣಿಯ ಆರನೇ ದಿನವಾದ ಇಂದು ಧರಣಿ ಸ್ಥಳದಲ್ಲಿ ಮಾತಾಡಿದರು.ಕೇರಳದ ಕೆಪಿಸಿಸಿ ಮುಖಂಡ ರೋಸಿ ಜಾನ್,

“ಸುರತ್ಕಲ್ ಟೋಲ್ ವಿರೋಧಿ ಹೋರಾಟ ಇನ್ನಷ್ಟು ತೀವ್ರ” -ಇನಾಯತ್ ಅಲಿ Read More »

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳದಲ್ಲಿ ದೇವರ ದರ್ಶನ ಮತ್ತು ಸೇವೆಗಳ ವ್ಯತ್ಯಯ

ಸಮಗ್ರ ನ್ಯೂಸ್: ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ನ.8 ರಂದು ಮಂಗಳವಾರ ಸಂಭವಿಸಲಿರುವ ಹಿನ್ನಲೆಯಲ್ಲಿ ಅಂದು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ. ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳದಲ್ಲಿ ದೇವರ ದರ್ಶನ ಮತ್ತು ಸೇವೆಗಳ ವ್ಯತ್ಯಯ Read More »

ಅಧಿಕಾರಿಗಳ ವಿರುದ್ದ ಸಚಿವರಿಂದಲೇ ಧರಣಿ| ಹಾಸಿಗೆ ಜೊತೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಶ್ರೀರಾಮುಲು

ಸಮಗ್ರ ನ್ಯೂಸ್: ಬಳ್ಳಾರಿ ತಾಲೂಕಿನ ಬೈರದೇವನಹಳ್ಳಿ ಸಮೀಪ ಎಲ್.ಸಿ. ಕಾಲುವೆ ಪಿಲ್ಲರ್ ದುರಸ್ತಿ ಕಾಮಗಾರಿ ವಿಳಂಬ ವಿರೋಧಿಸಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಥಳದಲ್ಲೇ ಹಾಸಿಗೆ ಸಮೇತ ಧರಣಿ ನಡೆಸಿದ್ದಾರೆ. ರಾತ್ರಿ ಇಡೀ ಧರಣಿ ನಡೆಸಿದ ಸಚಿವ ಶ್ರೀರಾಮುಲು ಎಲ್.ಸಿ. ಕಾಲುವೆಯ ಪಿಲ್ಲರ್ ದುರಸ್ತಿ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಮಧ್ಯಾಹ್ನ 3 ಗಂಟೆಯಿಂದ ತಡರಾತ್ರಿವರೆಗೂ ಧರಣಿ ನಡೆಸಿದ್ದಾರೆ. ಅ. 13 ರಂದು ವೇದಾವತಿ ನದಿಗೆ ನಿರ್ಮಿಸಿದ ಸೇತುವೆಯ

ಅಧಿಕಾರಿಗಳ ವಿರುದ್ದ ಸಚಿವರಿಂದಲೇ ಧರಣಿ| ಹಾಸಿಗೆ ಜೊತೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಶ್ರೀರಾಮುಲು Read More »

ಮಂಗಳೂರು: 10 ದಿನಗಳಲ್ಲಿ 1.46 ಕೋಟಿ ಅಕ್ರಮ ಚಿನ್ನಾಭರಣ ವಶ

ಸಮಗ್ರ ನ್ಯೂಸ್: ಕಳೆದ ಹತ್ತು ದಿನಗಳ ಅವಧಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು 1.46 ಕೋಟಿ ರೂ ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಂಡು ಹಿಡಿದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಟೋಬರ್ 22 ರಿಂದ 31 ರವರೆಗೆ ಆರು ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ದಾಖಲಿಸಿದ್ದಾರೆ. ದುಬೈನಿಂದ ಬಂದ ಆರು ಪ್ರಯಾಣಿಕರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 2,870 ಗ್ರಾಂ ತೂಕದ ಚಿನ್ನ ದೊರೆತಿದೆ. ಇದರ ಮೌಲ್ಯ 1,46,87,410 ರೂ. ಎಂದು ಅಂದಾಜಿಸಲಾಗಿದೆ. ಪ್ರಯಾಣಿಕರು ಜೀನ್ಸ್ ಪ್ಯಾಂಟ್‌ನ ಸೊಂಟದ

ಮಂಗಳೂರು: 10 ದಿನಗಳಲ್ಲಿ 1.46 ಕೋಟಿ ಅಕ್ರಮ ಚಿನ್ನಾಭರಣ ವಶ Read More »

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ|

ಸಮಗ್ರ ನ್ಯೂಸ್: ನಟ ದಿ. ಡಾ.ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ಗಾಯಕ ಕರ್ನಾಟಕ ರತ್ನ ಪುನೀತ್‌ ರಾಜ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್‌ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್‌, ಜ್ಯೂ.ಎನ್‌ಟಿಆರ್‌ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ| Read More »

ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್ಐಎ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ. ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ ಬಹುಮಾನ ಘೋಷಿಸಿದೆ. ಘಟನೆ ನಡೆದು ಎರಡು ತಿಂಗಳು ಕಳೆದರೂ ಇನ್ನೂ ಕೆಲ ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸರಕಾರವು ಎನ್ನೈಎಗೆ ವಹಿಸಲಾಗಿದ್ದು ಎನ್ ಐ ಎ ತನಿಖೆ ವಹಿಸಿಕೊಳ್ಳಲು ತಡ ಆದ ಕಾರಣದಿಂದ ಕೆಲ ಆರೋಪಿಗಳು ತುಂಬಾ

ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್ಐಎ Read More »

ನಾಡಿನೆಲ್ಲೆಡೆ ರಾಜ್ಯೋತ್ಸವ ಸಂಭ್ರಮ| ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: 67ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಂಠೀರವ ಸ್ಟೇಡಿಯಂ ನಲ್ಲಿ ಧ್ವಜಾರೋಹಣ ಮಾಡಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಕನ್ನಡ ನಾಡು ಪುಣ್ಯದ ಬೀಡು. ನಮ್ಮದು ಅತ್ಯಂತ ಸಂಪದ್ಭರಿತವಾದ ನಾಡು. ಕರ್ನಾಟಕ ಏಕೀಕರಣ ಹೋರಾಟವನ್ನು ಯಾರೂ ಮರೆಯುವಂತಿಲ್ಲ. ಮದ್ರಾಸ್ ಕರಾವಳಿ ಮಧ್ಯ ಕರ್ನಾಟಕ ಎಂದು ಹಂಚಿಹೋಗಿದ್ದ ಕನ್ನಡ ನಾಡನ್ನು ಆಲೂರು ವೆಂಕಟರಾಯರು ಹೋರಾಟ ಮಾಡಿ ಕರ್ನಾಟಕ ಏಕೀಕರಣ ಮಾಡಿದರು. ಹೋರಾಟದಲ್ಲಿ ಹಲವು ಮಹನೀಯರ ಶ್ರಮವಿದೆ ಎಂದರು. ಶಿಕ್ಷಣ, ಆರೋಗ್ಯ, ಉದ್ಯೋಗದ

ನಾಡಿನೆಲ್ಲೆಡೆ ರಾಜ್ಯೋತ್ಸವ ಸಂಭ್ರಮ| ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ? Read More »