Ad Widget .

ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಸಮಗ್ರ‌ ನ್ಯೂಸ್: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget . Ad Widget .

ವಿಪಕ್ಷ ನಾಯಕ ಸಿದ್ದರಾಮಯ್ಯ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಇಂದು ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ವೈದ್ಯರು ನಾಲ್ಕು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *