ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ

ಸಮಗ್ರ ನ್ಯೂಸ್:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ.

Ad Widget ... ..

ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Ad Widget

Leave a Comment

Your email address will not be published. Required fields are marked *