ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಚಾಲಕ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ಸಂಭವಿಸಿದೆ.

Ad Widget ... ..

ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದುಲ ಇವರು ಕೆ ಎಸ್ ಇ ಬಿ ಕಾರ್ಮಿಕರಾಗಿದ್ದರು. ಕಾರಲ್ಲಿದ್ದ ಬಿನು ಎಂಬವರು ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ರಾತ್ರಿ 8 ಗಂಟೆ ಸುಮಾರಿಗೆ ಆ ಅಪಘಾತ ನಡೆದಿದೆ . ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು, ಮೃತ ದೇಹವನ್ನು ಜಿಲ್ಲಾಸ್ಪತ್ರೆಯಲ್ಲಿರಿಸ ಲಾಗಿದೆ.

Leave a Comment

Your email address will not be published. Required fields are marked *