ಕಟೀಲು ದುರ್ಗೆಯ ದರ್ಶನ ಪಡೆದ ನಟ ಸುದೀಪ್ ದಂಪತಿ

ಸಮಗ್ರ ನ್ಯೂಸ್: ಪ್ರಸಿದ್ಧ ದೇವಿಕ್ಷೇತ್ರ ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪತ್ನಿ ಪ್ರಿಯಾ ಜೊತೆ ನಟ ಕಿಚ್ಚ ಸುದೀಪ್ ಭಾನುವಾರ ಭೇಟಿ ನೀಡಿದರು.

Ad Widget ... ..

ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ನಟ ಸುದೀಪ್ ಕಟೀಲು ಶ್ರೀದೇವಿಗೆ ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇಗುಲದ ವತಿಯಿಂದ ಸುದೀಪ್ ರನ್ನು ಗೌರವಿಸಲಾಯಿತು.

Ad Widget

Leave a Comment

Your email address will not be published. Required fields are marked *