ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು

ಸಮಗ್ರ ನ್ಯೂಸ್: ವಿಟ್ಲ ಇಲ್ಲಿನ ಮರಾಟಿ ಯುವವೇದಿಕೆ ರಿ. ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಡಿ.4 ರಂದು ನಡೆಯಿತು.

. Ad Widget . Ad Widget . Ad Widget

ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೋಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜೊತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು, ಕ್ರೀಡಾ ಕಾರ್ಯದರ್ಶಿಯಾಗಿ ರಾಮಚಂದ್ರ ನೆಕ್ಕರೆಕಾಡು, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ, ಸಿ ಎಚ್ ಸಾಮಾಜಿಕ ಜಾಲತಾಣದ ನಿರ್ವಹಕರಾಗಿ ವಿವೇಕ್ ಅನ್ನಮೂಲೆ, ಗೌರವಾಧ್ಯಕ್ಷರಾಗಿ ರವಿ ಕಲ್ಲಜರಿ ರವರು ಆಯ್ಕೆಯಾಗಿದ್ದಾರೆ.

. Ad Widget .

Leave a Comment

Your email address will not be published. Required fields are marked *