Ad Widget .

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೆಜಿಎಫ್ ಸಿನಿಮಾದಲ್ಲಿ (KGF 2) ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ.

Ad Widget . Ad Widget .

ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಯಲ್ಲಿ ತೀವ್ರ ನಿಘಾಘಟಕದಲ್ಲಿ ಇರಿಸಲಾಗಿತ್ತು. . ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಈ ಹಿಂದೆ ಅಷ್ಟೇ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ʼನ್ಯಾನೋ ನಾರಾಯಣಪ್ಪʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು.

Ad Widget . Ad Widget .

ಕೆಜಿಎಫ್ ನಂತರ ಕೃಷ್ಣ ಜಿ ರಾವ್ ಅವರಿಗೆ ಹಲವಾರು ಅವಕಾಶಗಳು ಒದಗಿ ಬಂದವು. ಇದೀಗ ಈ ಚಿತ್ರದ ಜತೆ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದಲ್ಲಿಯೂ ಅವಕಾಶ ಸಿಕ್ಕಿದೆ. ಕೆಜಿಎಫ್ 2 ಬಿಡುಗಡೆಯ ನಂತರ 15 ಚಿತ್ರದಲ್ಲಿ ನಟಿಸಿದ್ದಾರೆ.

Leave a Comment

Your email address will not be published. Required fields are marked *