ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!?

ಸಮಗ್ರ ನ್ಯೂಸ್: ‘ಕಾಂತಾರ’ ಸಿನಿಮಾ ವೀಕ್ಷಣೆಗೆಂದು ಬಂದ ಮುಸ್ಲಿಂ ಯುವಜೋಡಿಯ ಮೇಲೆ ಮುಸ್ಲಿಂ ಯುವಕರ ಗುಂಪೊಂದು ದಾಳಿ ನಡೆಸಿ ಥಳಿಸಿದ ಘಟನೆ ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ನಡೆದಿದೆ. . . ಡಿ.7ರಂದು ಈ ಘಟನೆ ನಡೆದಿದ್ದು, ಯುವಕ ಮತ್ತು ಯುವತಿ ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಸಿನಿಮಾ ನೋಡಲು ಬಂದವರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ. . . ಈ ವೇಳೆ ಇದನ್ನು ಗಮನಿಸಿದ ಸ್ಥಳೀಯ ಮುಸ್ಲಿಂ ಯುವಕರ ಗುಂಪೊಂದು ಯುವಕ ಮತ್ತು ಯುವತಿಯನ್ನು ಪ್ರಶ್ನಿಸಿದ್ದು, ಬಳಿಕ … Continue reading ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!?