ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ

ಸಮಗ್ರ ನ್ಯೂಸ್: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಸಂಭವಿಸಿದೆ.

Ad Widget ... ..

ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ.

Ad Widget

ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Comment

Your email address will not be published. Required fields are marked *