Ad Widget .

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

Ad Widget . Ad Widget . Ad Widget .

ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.

Leave a Comment

Your email address will not be published. Required fields are marked *