Ad Widget .

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ ಜಾಕೆ ಮಾದವ ಗೌಡರು ಚಾಲನೆ ನೀಡಿದರು.

Ad Widget . Ad Widget . Ad Widget . Ad Widget .

ರಾಜ್ಯದಲ್ಲಿ 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚ ರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಸಂಪೂರ್ಣ ಬೆಂಬಲ ದೊರಕುತ್ತಿದು ವಿರೋಧ ಪಕ್ಷಗಳು ಭಯಬೀತರಾಗಿದ್ದಾರೆ ಎಂದು ಅವರು ಹೇಳಿದರು. ಹಾಗೂ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಯಾಗಿ ಸುಮತಿ ಹೆಗ್ಡೆ ಎಂದು ಅಯ್ಕೆ ಮಾಡಲಾಗಿದೆ ಎಂದು ಹೇಳಿದರು.

Ad Widget . Ad Widget .

ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ನಿಯೋಜಿತ ಅಭ್ಯರ್ಥಿ ಸುಮತಿ ಹೆಗ್ಡೆ ಮಾತನಾಡಿ ಕುಮಾರಸ್ವಾಮಿಯ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಿದು ವಿಧಾನಸಭಾ ಕ್ಷೇತ್ರದ 38 ವಾರ್ಡಗಳಲಿ ಪ್ರಚಾರ ಜಾತ ಸಂಚರಿಸಲಿದೆ. ಹಾಗೂ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಬೇಟಿ ನೀಡಲಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *