Ad Widget .

ಮುಸ್ಲಿಂ ಯುವಕನಿಗೆ ಲವ್ ಲೆಟರ್ ಬರೆದ ಹಿಂದೂ ವಿದ್ಯಾರ್ಥಿನಿ| ಎರಡೂ ಕೋಮಿನವರು ಸಸ್ಪೆಂಡ್

ಸಮಗ್ರ ನ್ಯೂಸ್: ಖಾಸಗಿ ವಿದ್ಯಾಸಂಸ್ಥೆಯ ಹಿಂದೂ ವಿದ್ಯಾರ್ಥಿನಿಯೋರ್ವಳು ಮುಸ್ಲಿಂ ಯುವಕನಿಗೆ ಪತ್ರ ಬರೆದ ವಿಚಾರವಾಗಿ ಗೊಂದಲವುಂಟು ಮಾಡಿದ ಎರಡೂ ಕೋಮಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ.

Ad Widget . Ad Widget .

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಬಂಟ್ವಾಳ ತಾಲೂಕಿನ ಕೇಪು ಮೂಲದ ಹಿಂದೂ ವಿದ್ಯಾರ್ಥಿನಿ ಹಾಗೂ ಕೆಲಿಂಜದ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದ್ದು, ಈ ಹಿಂದೆಯೇ ಪ್ರಾಂಶುಪಾಲರು ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

Ad Widget . Ad Widget .

ಇದರ ಮುಂದುವರಿದ ಭಾಗವಾಗಿ ಬ್ಯಾಗ್ ನಲ್ಲಿ ಲವ್ ಲೆಟರ್ ಪತ್ತೆಯಾಗಿದ್ದು, ಎರಡು ಕೋಮಿನ ವಿದ್ಯಾರ್ಥಿಗಳು ಗುಂಪು ಸೇರಿದ್ದ ಹಿನ್ನೆಲೆ, ಕೆಲವು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಅಮಾನತು ಮಾಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *