Ad Widget .

ಅಸ್ಸಾಂ ಕಾರ್ಮಿಕರಿಂದ ಕಾಫಿತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ‌ ಹಲ್ಲೆಗೆ ಯತ್ನಿಸಿದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ ನಲ್ಲಿ‌ ನಡೆದಿದೆ.

Ad Widget . Ad Widget .

ಹ್ಯಾರೀಸ್ ಎಸ್ಟೇಟ್ ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದರು. ಈ ಬಗ್ಗೆ ಅಜ್ಘರ್ ಅಹಮ್ಮದ್ ಅವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ.

Ad Widget . Ad Widget .

ದೂರು ಸ್ವೀಕರಿಸಿದ ಬಣಕಲ್‌ ಪೊಲೀಸರು ಈ ಬಗ್ಗೆ ತನಿಖೆ‌ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *