Ad Widget .

ಬೀದಿನಾಯಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ| ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಮೈದಾನವೊಂದರಲ್ಲಿ ಹೆಣ್ಣು ಬೀದಿ ನಾಯಿಯ ಮೇಲೆ ಅತ್ಯಾಚಾರ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಘಟನೆ ನಾಗ್ಪುರದ ಶಾಹು ನಗರದಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Ad Widget . Ad Widget .

ನಾಯಿಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದ ಆರೋಪಿ ಮಧ್ಯಪ್ರದೇಶ ರಾಜ್ಯದ ಬಾಲಘಾಟ್ ಜಿಲ್ಲೆಯವನಾಗಿದ್ದು, ನಾಗ್ಪುರದಲ್ಲಿ ಕೂಲಿ ಕೆಲಸವನ್ನು ಮಾಡುತ್ತಿದ್ದ ಎಂದು ಹುದಕೇಶ್ವರ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲಲಿತ್ ವರ್ಟಿಕರ್ ತಿಳಿಸಿದ್ದಾರೆ.

Ad Widget . Ad Widget .

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಮೇಲಿನ ತಡೆ ಕಾಯ್ದೆಯಡಿ 377(ಅನೈಸರ್ಗಿಕ ಲೈಂಗಿಕ ಕ್ರಿಯೆ) ಹಾಗೂ 294(ಅಶ್ಲೀಲತೆ) ಮತ್ತು ಇತರ ಅಪರಾಧಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *