Ad Widget .

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!!

ಸಮಗ್ರ ನ್ಯೂಸ್ : ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ವಿರುದ್ಧ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಧನಂಜಯ ಭಾಯ್ ದೇಸಾಯಿ ನಾಲಿಗೆ ಹರಿಬಿಟ್ಟಿದ್ದು, ಸತೀಶ್ ಜಾರಕಿಹೊಳಿ ಸನ್ನಿಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ಹೇಳಿದ್ದಾರೆ.

Ad Widget . Ad Widget .

ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಜಾಗೋ ಹಿಂದೂ ಸಮಾವೇಶ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಧನಂಜಯ ಭಾಯ್ ದೇಸಾಯಿ, ಕರ್ನಾಟಕದಲ್ಲಿ ಓರ್ವನ ತಾಯಿಯ ಪತಿ ಅಶ್ಲೀಲ ಇದ್ದಾನೆ, ಹೀಗಾಗಿ ಆತನ ತಾಯಿಯ ಪತಿ ಹುಡುಕಾಡಲು ಬಂದಿರುವೆ. ವಿಧಾನಸಭೆಯ ಫಾರಂ ಮೇಲೆ ಹಿಂದೂ ಅಂತಾ ಬರೀತಾರೆ. ಬಳಿಕ ತಾವು ಹುಟ್ಟಿ ಬಂದ ತಾಯಿಯ ಗರ್ಭವನ್ನೇ ಅಶ್ಲೀಲ ಅಂತಾರೆ. ಈತ ಸನ್ನಿ ಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *