ಸಮಗ್ರ ನ್ಯೂಸ್: ಬೆಳ್ಳಾರೆಯ ಯುವ ಉದ್ಯಮಿಯೋರ್ವರನ್ನು ಅಪರಿಚಿತ ತಂಡವೊಂದು ಕಿಡ್ನಾಪ್ ಮಾಡಿರುವ ಬಗ್ಗೆ ವರದಿಯಾಗಿದೆ. . . ಮನೆಗೆ ಬಂದ ಅಪರಿಚಿತ ತಂಡವೊಂದು ಕಾಮಧೇನು ಜ್ಯುವೆಲ್ಲರ್ ನ ಮಾಲೀಕ ಉದ್ಯಮಿ ನವೀನ್ ಮಲ್ಲಾರರನ್ನು ಕಿಡ್ನಾಪ್ ಮಾಡಿದ್ದು, ಅವರ ತಾಯಿಯನ್ನು ತಳ್ಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. . . ಕೇರಳ ಮೂಲದ ಅಂಬ್ಯುಲೆನ್ಸ್ ನಲ್ಲಿ ದುಷ್ಕರ್ಮಿಗಳು ಬಂದಿರುವುದಾಗಿ ಹೇಳಲಾಗುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿಗಳು ಲಭ್ಯವಾಗಿಲ್ಲ. ಉದ್ಯಮಿ ನವೀನ್ ಅವರ ತಾಯಿ ನೀರಜಾರವರು ಪ್ರತಿಕ್ರಿಯೆ ನೀಡಿದ್ದು, ”ಮಗನನ್ನು ನನ್ನ ಕಣ್ಣೆದುರೇ … Continue reading ಸುಳ್ಯ: ಯುವ ಉದ್ಯಮಿಯ ಕಿಡ್ನಾಪ್?
Copy and paste this URL into your WordPress site to embed
Copy and paste this code into your site to embed