ಬೆಂಗಳೂರು: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Ad Widget ... ..

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಮೃತರನ್ನು ಯಶೋಧಾ (71), ಸುಮನ್ (41) ಹಾಗೂ ನರೇಶ್ ಗುಪ್ತಾ (34) ಎಂದು ಗುರುತಿಸಲಾಗಿದೆ.

Ad Widget

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *