Ad Widget .

ಟ್ವಿಟರ್ ನ ಸಿಇಒ ಹುದ್ದೆಗೆ ರಾಜೀನಾಮೆ ಘೋಷಿಸಿದ ಎಲಾನ್ ಮಸ್ಕ್

ಸಮಗ್ರ ನ್ಯೂಸ್: ಟ್ವಿಟರ್‌ನ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ಕೆಳಗಿಳಿಯುವುದಾಗಿ ಎಲೋನ್ ಮಸ್ಕ್ ಹೇಳಿದ್ದಾರೆ.

Ad Widget . Ad Widget .

ನಾನು ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಅದರ ನಂತರ, ನಾನು ಸಾಫ್ಟ್‌ ವೇರ್ ಮತ್ತು ಸರ್ವರ್‌ ಗಳ ತಂಡಗಳನ್ನು ನಡೆಸುತ್ತೇನೆ” ಎಂದು ಮಸ್ಕ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

Ad Widget . Ad Widget .

ಅವರು ಕೆಳಗಿಳಿಯಲು ಟ್ವಿಟರ್ ಬಳಕೆದಾರರು ಮತದಾನದಲ್ಲಿ ನಿರ್ಣಾಯಕವಾಗಿ ಮತ ಚಲಾಯಿಸಿದ ನಂತರ, ಸಾಮಾಜಿಕ ಮಾಧ್ಯಮ ವೇದಿಕೆಯ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದನ್ನು ಮಸ್ಕ್ ಪ್ರಸ್ತಾಪಿಸಿದ್ದು ಇದೇ ಮೊದಲು. ಅವರು ಹುದ್ದೆ ತೊರೆಯುವುದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದು, ಕೆಳಗಿಳಿಯುವಂತೆ ಹೆಚ್ಚಿನವರ ಸಲಹೆ ಹಿನ್ನಲೆಯಲ್ಲಿ ಹುದ್ದೆ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *