ವಿಟ್ಲ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ನಡೆದಿದೆ. ಸ್ಥಳೀಯರು ಗುಡ್ಡಕ್ಕೆ ಸೊಪ್ಪು ಸೌದೆ ತರಲು ಹೋದ ಸಂದರ್ಭ ಮೊಬೈಲ್ ಒಂದು ಪತ್ತೆಯಾಗಿದೆ.

Ad Widget ... ..

ಇದೇ ವೇಳೆ ಅಕ್ಕಪಕ್ಕದ ನೋಡಿ ಸಂದರ್ಭ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ.

Ad Widget

ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದ್ದು, ಕೊಳೆತು ಅಸ್ಥಿಪಂಜರ ಮಾತ್ರ ಕಾಣುತ್ತಿದ್ದು ಸತ್ತು ಹಲವು ಸಮಯ ಕಳೆದಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *