Ad Widget .

ತೆಲುಗು ಚಿತ್ರರಂಗಕ್ಕೆ ಶಿವರಾಜ್ ಕುಮಾರ್| ರಜನಿ ಜೊತೆ ‘ಜೈಲರ್’ ನಲ್ಲೂ ಆ್ಯಕ್ಟಿಂಗ್

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತೆಲುಗಿನತ್ತ ಮುಖ ಮಾಡಿದ್ದಾರೆ. ತೆಲುಗಿನ ‘ಜೈಲರ್​’ ಚಿತ್ರದಲ್ಲಿ ಶಿವಣ್ಣ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನಲ್ಲಿ ಧನುಷ್ ಜತೆಗಿನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.

Ad Widget . Ad Widget .

ಹೀಗಿರುವಾಗಲೇ ಅವರು ತೆಲುಗಿನಲ್ಲಿ ಮುಖ್ಯಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಶಿವರಾಜ್​ಕುಮಾರ್ ಅವರ 125ನೇ ಸಿನಿಮಾ ‘ವೇದ’ ಚಿತ್ರ ಡಿಸೆಂಬರ್ 23ರಂದು ರಿಲೀಸ್ ಆಗುತ್ತಿದೆ.

Ad Widget . Ad Widget .

ಈ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ಶಿವರಾಜ್​ಕುಮಾರ್ ಅವರು ತಮಿಳಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್​’ ಚಿತ್ರದಲ್ಲಿ ಶಿವಣ್ಣ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಧನುಷ್ ಜತೆಗಿನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ತೆಲುಗಿನಲ್ಲಿ ಮುಖ್ಯಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಈ ಬಗ್ಗೆ ಖಾಸಗಿ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Leave a Comment

Your email address will not be published. Required fields are marked *