ಬೆಳ್ತಂಗಡಿ: ಶಾಲಾ ವಾಹನ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕ ಸಾವು

ಸಮಗ್ರ ನ್ಯೂಸ್: ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಕೊಯ್ಯೂರು ಮಲೆಬೆಟ್ಟು ಸಮೀಪ ಶನಿವಾರ ನಡೆದಿರುವುದಾಗಿ ವರದಿಯಾಗಿದೆ.

Ad Widget ... ..

ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಸಾವನ್ನಪ್ಪಿದವರು. ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್ (48), ಪಣಕಜೆ ನಿವಾಸಿ ಕೆ.ಮುಹಮ್ಮದ್(57) ಗಂಭೀರ ಗಾಯಗೊಂಡವರು ಎಂದು ತಿಳಿದುಬಂದಿದೆ.

Ad Widget

ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಮುಖಾಮುಖಿಯಾಗಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ರಿಕ್ಷಾ ಸಂಪೂರ್ಣ ನುಜ್ಜು ಗುಜ್ಜಾಗಿದೆ.

Leave a Comment

Your email address will not be published. Required fields are marked *