ಮೈಸೂರು: ಮೋದಿ ಸಹೋದರನ ಕಾರು ಅಪಘಾತ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತಗೊಂಡಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ.

Ad Widget ... ..

ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು ಎಸ್​ಪಿ ಸೀಮಾ ಲಾಟ್ಕರ್, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ

Ad Widget

Leave a Comment

Your email address will not be published. Required fields are marked *