Ad Widget .

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ನಡೆದಿದೆ.

Ad Widget . Ad Widget .

ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.

Ad Widget . Ad Widget .

ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

Leave a Comment

Your email address will not be published. Required fields are marked *