ಜೀವನ್ಮರಣ ಹೋರಾಟದಲ್ಲಿ ರಿಷಬ್ ಪಂತ್| ಏಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ

ಸಮಗ್ರ ನ್ಯೂಸ್: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ರಿಷಭ್ ಪಂತ್ ತೀವ್ರ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಕಾರು ಚಾಲನೆ ಮಾಡುವಾಗ ಕ್ರಿಕೆಟರ್ ನಿದ್ರೆಗೆ ಜಾರಿದ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯೂ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಕ್ರಿಕೆಟಿಗ ಕಾರಿನಲ್ಲಿ ಒಬ್ಬರೇ ಇದ್ದರು ಮತ್ತು ಧಗಧಗನೇ ಹೊತ್ತಿಉರಿದ ಕಾರಿನ ಗಾಜು ಒಡೆದು ಹೊರ ಬಂದು ಇದೀಗ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ ಎಂದು ಉತ್ತರಾಖಂಡ್ ಪೊಲೀಸ್ ಡಿಜಿಪಿ ಅಶೋಕ್ ಕುಮಾರ್ ಹೇಳಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪಂತ್ ಅವರ ಕಾರು ಹರಿದ್ವಾರ ಜಿಲ್ಲೆಯ ಮಂಗಳೌರ್ ಮತ್ತು ನರ್ಸಾನ್ ನಡುವೆ ಅಪಘಾತಕ್ಕೀಡಾಗಿದೆ. ರೂರ್ಕಿ ಸಿವಿಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಂಗಳೌರ್ ಪೊಲೀಸ್ ಠಾಣೆ ಪ್ರದೇಶದ ರಾಷ್ಟ್ರೀಯ ಹೆದ್ದಾರಿ -58 ರಲ್ಲಿ ಈ ಅಪಘಾತ ಸಂಭವಿಸಿದೆ.

ದುಬೈಗೆ ತೆರಳಿದ್ದ ರಿಷಬ್ ಮನೆಗೆ ಮರಳುತ್ತಿದ್ದಾಗ ದೆಹಲಿಯಲ್ಲಿ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸಂಪೂರ್ಣ ಉರಿದು ಭಸ್ಮವಾಗಿದೆ. ಕಾರಿನಲ್ಲಿದ್ದ ರಿಷಬ್ ಕತ್ತು, ತಲೆಗೆ ಪೆಟ್ಟು ಬಿದ್ದಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *