December 2022

ಮನೆಯಲ್ಲೇ ತಯಾರು ಮಾಡಿ ಆರೋಗ್ಯಕರ ಬಿಸ್ಕೆಟ್

ಸಮಗ್ರ ನ್ಯೂಸ್: ಮಕ್ಕಳಿಗೆ ಹಲ್ಲು ಮೂಡುತ್ತಿದ್ದಂತೆ ಏನಾದರೂ ಕಚ್ಚಿ ತಿನ್ನುವಂತಹ ವಸ್ತುಗಳನ್ನು ಅವರಿಗೆ ನೀಡಬೇಕಾಗುತ್ತದೆ. ಹಾಗಂತ ತುಂಬಾ ಗಟ್ಟಿ ಇರುವಂತಹ ವಸ್ತುಗಳನ್ನು ಅವರಿಗೆ ನೀಡುವುದಕ್ಕೆ ಆಗುವುದಿಲ್ಲ. ಇಲ್ಲಿ ಆರೋಗ್ಯಕರವಾದ ಹಾಗೂ ಬೇಗನೆ ಆಗುವಂತಹ ಗೋಧಿ ಬಿಸ್ಕೇಟ್ ತಯಾರಿಸುವ ವಿಧಾನ ಇದೆ. ಬೇಕಾಗುವ ಸಾಮಗ್ರಿಗಳು:ಗೋಧಿ ಹಿಟ್ಟು – 1 ಕಪ್, ರಾಕ್ ಶುಗರ್ – 1/2 ಕಪ್ (ಪುಡಿ ಮಾಡಿಕೊಂಡಿದ್ದು), ತುಪ್ಪ – 1/4 ಕಪ್, ಒಣ ಶುಂಠಿ ಪುಡಿ – 1/2 ಟೀ ಸ್ಪೂನ್, ಹಾಲು – […]

ಮನೆಯಲ್ಲೇ ತಯಾರು ಮಾಡಿ ಆರೋಗ್ಯಕರ ಬಿಸ್ಕೆಟ್ Read More »

ಪ್ರಪಾತಕ್ಕೆ ಉರುಳಿದ ವಾಹನ| 8 ಮಂದಿ ಶಬರಿಮಲೆ ಯಾತ್ರಾರ್ಥಿಗಳು ದುರ್ಮರಣ

ಸಮಗ್ರ ನ್ಯೂಸ್: ಇರುಮುಡಿ ಹೊತ್ತು ಶಬರಿಮಲೆಗೆ ಸಾಗುತ್ತಿದ್ದ ಯಾತ್ರಾರ್ಥಿಗಳಿದ್ದ ವಾಹನ ಪ್ರಪಾತಕ್ಕೆ ಉರುಳಿ ಬಿದ್ದು 8 ಮಂದಿ ಭಕ್ತರು ಮೃತಪಟ್ಟ ಘಟನೆ ಕೇರಳದ‌ ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 11 ಗಂಟೆಗೆ ನಡೆದಿದೆ. ಶಬರಿಮಲೆಗೆ ಹೋಗುವ ಕುಮಿಲಿ- ಕಂಬಂ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಕ್ತರಿದ್ದ ವಾಹನ ರಾತ್ರಿ ವೇಳೆ ಸಂಚರಿಸುತ್ತಿದ್ದಾಗ ಅಚಾನಕ್ಕಾಗಿ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ. ದುಘರ್ಟನೆಯಲ್ಲಿ 8 ಮಂದಿ ಈವರೆಗೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ವಿಷಯ

ಪ್ರಪಾತಕ್ಕೆ ಉರುಳಿದ ವಾಹನ| 8 ಮಂದಿ ಶಬರಿಮಲೆ ಯಾತ್ರಾರ್ಥಿಗಳು ದುರ್ಮರಣ Read More »

ನೋಡನೋಡುತ್ತಿದ್ದಂತೆ ಕುಸಿದ ರಸ್ತೆ| ತೆಲಂಗಾಣದಲ್ಲೊಂದು ಆಘಾತಕಾರಿ ಘಟನೆ

ಸಮಗ್ರ ನ್ಯೂಸ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಜನನಿಬಿಡ ಪ್ರದೇಶದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಘಟನೆ ನೋಡಿದ ಜನರು ಬೆಚ್ಚಿಬಿದ್ದಿದ್ದಾರೆ. ಶುಕ್ರವಾರ ಇದ್ದಕ್ಕಿದ್ದಂತೆ ಜನನಿಬಿಡ ರಸ್ತೆಯೊಂದು ಪಾತಾಳಕ್ಕೆ ಕುಸಿದಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳು ಮತ್ತು ಬಂಡಿಗಳು ಅದರೊಳಗೆ ಹೂತುಹೋಗಿವೆ. ಘಟನೆ ಮುನ್ನೆಲೆಗೆ ಬಂದ ಕೂಡಲೇ ಅಲ್ಲಿ ಭಾರಿ ಗೊಂದಲದ ವಾತಾವರಣ ಉಂಟಾಗಿ ಜನರು ಓಡತೊಡಗಿದ್ದಾರೆ. ಹೈದರಾಬಾದಿನ ಗೋಶಾಮಹಲ್‌ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದು, ಅಲ್ಲಿನ ಚಂದನವಾಡಿ ಪ್ರದೇಶದಲ್ಲಿ ಚರಂಡಿಯ ಪಕ್ಕದ ರಸ್ತೆಯೊಂದು ಏಕಾಏಕಿ ಮುರಿದು ಪಾತಾಳಕ್ಕೆ ಕುಸಿದಿದೆ. ರಸ್ತೆ

ನೋಡನೋಡುತ್ತಿದ್ದಂತೆ ಕುಸಿದ ರಸ್ತೆ| ತೆಲಂಗಾಣದಲ್ಲೊಂದು ಆಘಾತಕಾರಿ ಘಟನೆ Read More »

ಮುಗಿದ ಐಪಿಎಲ್ ಹರಾಜು ಪ್ರಕ್ರಿಯೆ| ಆರ್ ಸಿಬಿ ಬಳಿಯಲ್ಲಿ ಇರುವ ಆಟಗಾರರು ಯಾರೆಲ್ಲಾ ಗೊತ್ತಾ?

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ ಹರಾಜು ಮುಕ್ತಾಯಗೊಂಡಿದೆ. 8.75 ಕೋಟಿ ರೂಪಾಯಿಯೊಂದಿಗೆ ಹರಾಜಿನಲ್ಲಿ ಪಾಲ್ಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭದಲ್ಲಿ ಬೇಡಿಕೆ ಆಟಗಾರರ ಖರೀದಿಗೆ ಮನಸ್ಸು ಮಾಡಲಿಲ್ಲ. ಇದಕ್ಕೆ ಹಣದ ಅಭಾವ ಪ್ರಮುಖ ಕಾರಣವಾಗಿತ್ತು.ಹೀಗಾಗಿ ಅಂತಿಮ ಹಂತದಲ್ಲಿ ಮೂಲ ಬೆಲೆಯ ಅಸುಪಾಸಿನಲ್ಲಿ ಆಟಗಾರರ ಖರೀದಿಸಿದ ಕೋಟಾ ಭರ್ತಿ ಮಾಡಿಕೊಂಡಿದೆ. ಸಮರ್ಥ ಬ್ಯಾಟ್ಸ್‌ಮನ್ ಹುಡುಕಾಟದಲ್ಲಿದ್ದ ಆರ್‌ಸಿಬಿ 3.2 ಕೋಟಿ ರೂಪಾಯಿ ನೀಡಿ ವಿಲ್ಸ್ ಜಾಕ್ಸ್‌ನ ತಂಡಕ್ಕೆ ಸೇರಿಸಿಕೊಂಡಿದೆ. ಒಟ್ಟು 7 ಆಟಗಾರರನ್ನು ಆರ್‌ಸಿಬಿ ಖರೀದಿ

ಮುಗಿದ ಐಪಿಎಲ್ ಹರಾಜು ಪ್ರಕ್ರಿಯೆ| ಆರ್ ಸಿಬಿ ಬಳಿಯಲ್ಲಿ ಇರುವ ಆಟಗಾರರು ಯಾರೆಲ್ಲಾ ಗೊತ್ತಾ? Read More »

ಸುಳ್ಯ ಜಾತ್ರೋತ್ಸವದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರ ನಿಷೇಧಿಸಲು ಹಿಂ.ಜಾ.ವೇ.ಮನವಿ

ಸಮಗ್ರ ನ್ಯೂಸ್: ಸುಳ್ಯದ ಪ್ರಸಿದ್ಧ ದೇವಸ್ಥಾನ ಚನ್ನಕೇಶವ ದೇವರ ಜಾತ್ರಾ ಸಂಧರ್ಭದಲ್ಲಿ ಅನ್ಯ ಧರ್ಮಿಯರಿಗೆ ಸಂತೆ ಮೈದಾನದಲ್ಲಿ ಏಲಂಗೆ ಅವಕಾಶ ನೀಡದಂತೆ ದೇವಸ್ಥಾನದ ಅಡಳಿತ ಮಂಡಳಿಗೆ ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಮನವಿ ನೀಡಲಾಯಿತು. ಈ ಸಂಧರ್ಭದಲ್ಲಿ ಹಿಂ.ಜಾ.ವೇ. ನಗರ ಸಂಚಾಲಕ್ ನಿಕೇಶ್ ಉಬರಡ್ಕ, ಸಹ ಸಂಚಾಲಕ್ ಪ್ರಶಾಂತ್ ಕಾಯರ್ತ್ತೋಡಿ, ಸಮಿತಿ ಸದಸ್ಯರುಗಳಾದ, ಕೀರ್ತನ್ ಪೆರುಮುಂಡ,ಕೌಶಲ್, ರಕ್ಷಿತ್ ಐವರ್ನಾಡು ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ ಜಾತ್ರೋತ್ಸವದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರ ನಿಷೇಧಿಸಲು ಹಿಂ.ಜಾ.ವೇ.ಮನವಿ Read More »

ಗೋರಕ್ಷಕ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಮಾಯವಾಗಿದ್ದು ಹೇಗೆ? ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟರ್ ವಾರ್

ಸಮಗ್ರ ನ್ಯೂಸ್: ಗೋ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌, ಸರ್ಕಾರವೇ ನೀಡಿದ ಅಂಕಿ ಅಂಶದ ಪ್ರಕಾರ ಗೋರಕ್ಷಕರು ಎಂದು ಕೊಳ್ಳುವ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಎರಡೇ ವರ್ಷದಲ್ಲಿ ಮಾಯವಾಗಿದ್ದು ಹೇಗೆ? ಎಂದು ಪ್ರಶ್ನಿಸಿದೆ. ಗೋರಕ್ಷಕ ಸರ್ಕಾರದಲ್ಲಿ ಗೋವುಗಳ ಸಂಖ್ಯೆ ಅಭಿವೃದ್ಧಿಯಾಗುವ ಬದಲು ಕ್ಷೀಣಿಸುತ್ತಿರುವುದೇಕೆ? ಇದೇನಾ ಬಿಜೆಪಿ ಗೋರಕ್ಷಣೆ. ಕಾಲುಬಾಯಿ, ಚರ್ಮಗಂಟು ರೋಗಗಳಿಗೆ ಸಮರ್ಪಕ ಲಸಿಕೆ ನೀಡದೆ ಸರ್ಕಾರವೇ ಪರೋಕ್ಷ ಗೋಹತ್ಯೆ ಮಾಡಿತೇ? ಎಂದು

ಗೋರಕ್ಷಕ ಬಿಜೆಪಿ ಆಡಳಿತದಲ್ಲಿ 15 ಲಕ್ಷ ಗೋವುಗಳು ಮಾಯವಾಗಿದ್ದು ಹೇಗೆ? ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟರ್ ವಾರ್ Read More »

ಪ್ರತ್ಯೇಕ ಬೈಕ್ ಅಪಘಾತದಲ್ಲಿ ಮೂವರು ದುರ್ಮರಣ

ಸಮಗ್ರ ನ್ಯೂಸ್: ಪ್ರತ್ಯೇಕವಾಗಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಒಬ್ಬ ಕಾಲೇಜು ವಿದ್ಯಾರ್ಥಿ ಸೇರಿದಂತೆ ಮೂವರು ದಾರುಣವಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸಾಗರ ತಾಲೂಕಿನ ಖೈರಾ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ಉರುಳಿ ಬಿದ್ದು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಸಾಗರದ ಪಾಲಿಟೆಕ್ನಿಕ್ ಕಾಲೇಜ್ ವಿದ್ಯಾರ್ಥಿ ಎಲ್ಡ್ರನ್ ಫರ್ನಾಂಡಿಸ್ (17 ) ಮೃತ ದುರ್ದೈವಿ. ಈತ ಆನಂದಪುರ ಸಮೀಪದ ಯಡೆಹಳ್ಳಿಯ ನಿವಾಸಿ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಪ್ರತ್ಯೇಕ ಬೈಕ್ ಅಪಘಾತದಲ್ಲಿ ಮೂವರು ದುರ್ಮರಣ Read More »

ಶಾಲೆಗೆ ಚಕ್ಕರ್ ಹಾಕಿ ಶಿಕ್ಷಕರ ಎಣ್ಣೆ ಪಾರ್ಟಿ| ಶಿಸ್ತು ಕ್ರಮ ಕೈಗೊಳ್ಳಲು ಶಿಫಾರಸ್ಸು

ಸಮಗ್ರ ನ್ಯೂಸ್: ಶಾಲೆಗೆ ಚಕ್ಕರ್ ಹಾಕಿ ಶಿಕ್ಷಕರು ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಶಿಕ್ಷಕರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಕಾಲೇಜಿನ ಪ್ರಾಂಶುಪಾಲ ಮುರಳಿಧರ ಕುಲಕರ್ಣಿ, ಸಹ ಶಿಕ್ಷಕರಾದ ಲಿಂಗಪ್ಪ ಪೂಜಾರ್, ಕೇಶವಕುಮಾರ್, ಅಬ್ದುಲ್ ಅಜಿಜ್, ಚೆನ್ನಪ್ಪ ರಾಥೋಡ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ರಾಯಚೂರು ಡಿಡಿಪಿಐ ವೃಷಭೇಂದ್ರಯ್ಯ ಕಲಬುರ್ಗಿಯ ಶಿಕ್ಷಣ ಆಯುಕ್ತರಿಗೆ ಪತ್ರ ಬರೆದು ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಶಾಲಾ ಅವಧಿಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸುವ ಶಿಕ್ಷಕರು ಡಾಬಾದಲ್ಲಿ ಚಿಕನ್, ಮಟನ್

ಶಾಲೆಗೆ ಚಕ್ಕರ್ ಹಾಕಿ ಶಿಕ್ಷಕರ ಎಣ್ಣೆ ಪಾರ್ಟಿ| ಶಿಸ್ತು ಕ್ರಮ ಕೈಗೊಳ್ಳಲು ಶಿಫಾರಸ್ಸು Read More »

ಸುಳ್ಯ: ಗಂಡನ ಮನೆಯವರ ವಿರುದ್ಧ ಕಳ್ಳತನದ ದೂರು ನೀಡಿದ ಪತ್ನಿ

ಸಮಗ್ರ ನ್ಯೂಸ್: ಚಿನ್ನಾಭರಣ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಉದ್ಯಮಿ ನವೀನ್ ಪತ್ನಿ ಸ್ಪಂದನ ಅವರು ಬೆಳ್ಳಾರೆ ಕಾವಿನ ಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಪೊಲೀಸ್ ದೂರು ನೀಡಿದ್ದಾರೆ. ದೂರಿನಲ್ಲಿ ನವೀನ್ ಪತ್ನಿ ಸ್ಪಂದನ ತನ್ನ ಗಂಡ ಮದ್ಯವ್ಯಸನಿ ಎಂದು ಉಲ್ಲೇಖಿಸಿದ್ದಾರೆ.ಇದರಿಂದಾಗಿ ವೈವಾಹಿಕ ಜೀವನದಲ್ಲಿ ನೊಂದು ಬೇಸತ್ತಿದ್ದೇನೆ. ಕಳೆದ ಕೆಲವು ತಿಂಗಳುಗಳಿಂದ ಇವರ ಮದ್ಯವ್ಯಸನದಿಂದ ಸಹಿಸಲು

ಸುಳ್ಯ: ಗಂಡನ ಮನೆಯವರ ವಿರುದ್ಧ ಕಳ್ಳತನದ ದೂರು ನೀಡಿದ ಪತ್ನಿ Read More »

ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಅವಾರ್ಡ್ ಪ್ರದಾನ

ಸಮಗ್ರ ನೂಸ್:ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ರವರು ಆಯೋಜಿಸಿದ್ದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ ಮತ್ತು ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಮ್ಯೂಸಿಕ್ ಆಲ್ಬಮ್ ಗೆ ಧಾರವಾಡದಲ್ಲಿ ಬೆಸ್ಟ್ ಮ್ಯೂಸಿಕ್ ಆಲ್ಬಮ್ ಅವಾರ್ಡ್ ಬಂದಿದೆ . ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ಇದರ ಅಧ್ಯಕ್ಷರಾದ ಶಂಕರ್ ಸುಗತೆ ಮತ್ತು ಖ್ಯಾತ ಚಿತ್ರನಟಿ ರೂಪಿಕಾ ರವರು

ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಅವಾರ್ಡ್ ಪ್ರದಾನ Read More »