December 2022

ಮಾಜಿ ಸಚಿವ ಶ್ಯಾಮನೂರು ಪುತ್ರನ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ| ಪ್ರತ್ಯೇಕ ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಶಾಮನೂರು ಶಿವಶಂಕರಪ್ಪ ಪುತ್ರ ಎಸ್​.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್​ನಲ್ಲಿ 29 ವನ್ಯ ಜೀವಿಗಳು ಪತ್ತೆಯಾಗಿವೆ. ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​ ಮೇಲೆ ನಿನ್ನೆ ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಬ್ಬಾಳದಲ್ಲಿ ಸಂಥೀಲ್ ಎಂಬಾತನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಆರೋಪಿ ಬಳಿ ಕೃಷ್ಣ ಮೃಗದ […]

ಮಾಜಿ ಸಚಿವ ಶ್ಯಾಮನೂರು ಪುತ್ರನ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ| ಪ್ರತ್ಯೇಕ ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ Read More »

ಪದ್ಮಶ್ರೀ ಪುರಸ್ಕೃತ ಗಮಕಿ ಎಚ್.ಆರ್ ಕೇಶವಮೂರ್ತಿ ವಿಧಿವಶ

ಸಮಗ್ರ ನ್ಯೂಸ್: ತನ್ನ ಗಮಕ ಕಲೆಯಿಂದಲೇ ದೇಶದಲ್ಲೇ ಪ್ರಸಿದ್ಧಿ ಪಡೆದಿದ್ದ ಶಿವಮೊಗ್ಗದ ಎಚ್.ಆರ್.ಕೇಶವಮೂರ್ತಿ ಅವರು (88) ಬುಧವಾರ ನಿಧನರಾದರು.ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ತಂದೆ-ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾಗಿ, 16 ನೇ ವಯಸ್ಸಿನಿಂದ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಢುವುದನ್ನು ರೂಢಿಸಿಕೊಂಡ ಅವರು, 100 ಕ್ಕೂ ಅಧಿಕ ವಿಭಿನ್ನ ರಾಗಗಳಲ್ಲಿ

ಪದ್ಮಶ್ರೀ ಪುರಸ್ಕೃತ ಗಮಕಿ ಎಚ್.ಆರ್ ಕೇಶವಮೂರ್ತಿ ವಿಧಿವಶ Read More »

ಸಪೋರ್ಟ್ ಗೆ ನಿಂತ ಸುದೀಪ್ ಗೆ ಥ್ಯಾಂಕ್ಸ್ ಹೇಳಿದ ದರ್ಶನ್| ಅಭಿಮಾನಿಗಳು ಫುಲ್ ಖುಷ್

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂಬರುವ ಕ್ರಾಂತಿ ಚಿತ್ರದ ಹಾಡಿನ ಪ್ರೊಮೋಷನ್ ಗೆ ಬಳ್ಳಾರಿಯ ಹೊಸಪೇಟೆಗೆ ಹೋಗಿದ್ದ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು. ಈ ಘಟನೆಯನ್ನು ಖಂಡಿಸಿ ಈಗಾಗಲೇ ಕನ್ನಡ ಚಿತ್ರರಂಗದ ಕಲಾವಿದರು, ರಾಜಕೀಯ ನಾಯಕರು ದರ್ಶನ್ ಗೆ ಬೆಂಬಲ ಸೂಚಿಸಿದ್ದಾರೆ. ಹಿಂದೆ ಗೆಳೆಯರಾಗಿದ್ದು ಬಳಿಕ ಹಲವು ವೈಯಕ್ತಿಕ ಕಾರಣಗಳಿಗೆ ದೂರಾದ ಕಿಚ್ಚ ಸುದೀಪ್ ಹೊಸಪೇಟೆ ಘಟನೆಯನ್ನು ಬಲವಾಗಿ ಖಂಡಿಸಿ ಸುದೀರ್ಘ ಪತ್ರ ಬರೆದಿದ್ದರು. ವೈಷಮ್ಯವನ್ನು ಮರೆತು ಈ ಸಂದರ್ಭದಲ್ಲಿ

ಸಪೋರ್ಟ್ ಗೆ ನಿಂತ ಸುದೀಪ್ ಗೆ ಥ್ಯಾಂಕ್ಸ್ ಹೇಳಿದ ದರ್ಶನ್| ಅಭಿಮಾನಿಗಳು ಫುಲ್ ಖುಷ್ Read More »

ತೆಲುಗು ಚಿತ್ರರಂಗಕ್ಕೆ ಶಿವರಾಜ್ ಕುಮಾರ್| ರಜನಿ ಜೊತೆ ‘ಜೈಲರ್’ ನಲ್ಲೂ ಆ್ಯಕ್ಟಿಂಗ್

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತೆಲುಗಿನತ್ತ ಮುಖ ಮಾಡಿದ್ದಾರೆ. ತೆಲುಗಿನ ‘ಜೈಲರ್​’ ಚಿತ್ರದಲ್ಲಿ ಶಿವಣ್ಣ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನಲ್ಲಿ ಧನುಷ್ ಜತೆಗಿನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ತೆಲುಗಿನಲ್ಲಿ ಮುಖ್ಯಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಶಿವರಾಜ್​ಕುಮಾರ್ ಅವರ 125ನೇ ಸಿನಿಮಾ ‘ವೇದ’ ಚಿತ್ರ ಡಿಸೆಂಬರ್ 23ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ಶಿವರಾಜ್​ಕುಮಾರ್ ಅವರು ತಮಿಳಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ರಜನಿಕಾಂತ್ ನಟನೆಯ

ತೆಲುಗು ಚಿತ್ರರಂಗಕ್ಕೆ ಶಿವರಾಜ್ ಕುಮಾರ್| ರಜನಿ ಜೊತೆ ‘ಜೈಲರ್’ ನಲ್ಲೂ ಆ್ಯಕ್ಟಿಂಗ್ Read More »

ಕೋವಿಡ್ ಹೊಸ ರೂಪಾಂತರ| ರೋಗ ಲಕ್ಷಣ ಮತ್ತು ಆರೋಗ್ಯ ಕಾಳಜಿ ಹೇಗಿರಬೇಕು? ಇಲ್ಲಿದೆ ಸಂಕ್ಷಿಪ್ತ ಮಾಹಿತಿ…

ಸಮಗ್ರ ನ್ಯೂಸ್: ಚೀನಾದಲ್ಲಿ ಮತ್ತೆ ಕೋವಿಡ್ ಕಾರಣವಾದ ಓಮಿಕ್ರಾನ್ ರೂಪಾಂತರಗಳಾದ BA.5.2 ಮತ್ತು BF.7 ಪ್ರರಕಣಗಳು ಹೇರಳವಾಗಿ ಕಾಡುತ್ತಿವೆ. ಬೀಜಿಂಗ್ BF.7 ರ ಪ್ರಭಾವದಿಂದ ತತ್ತರಿಸುತ್ತಿದೆ. ಇದು ವೇಗವಾಗಿ ಹರಡುವ ಕೋವಿಡ್ ವೈರಸ್ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಓಮಿಕ್ರಾನ್ ರೂಪಾಂತರ BF.7 ಎಂದರೇನು?BF.7 ಎಂಬುದು ಓಮಿಕ್ರಾನ್‌ ಉಪ ರೂಪಾಂತರವಾಗಿದ್ದು, ಅದು ಜಗತ್ತಿನ ಕೆಲವು ಭಾಗಗಳನ್ನು ಹೊಡೆದಿದೆ. ಚೀನಾದ ನಗರಗಳು ಕೋವಿಡ್ ರೂಪಾಂತರದಿಂದ ತೀವ್ರವಾಗಿ ಹಾನಿಗೊಳಗಾಗಿವೆ. ಇದು ಭಾರತದಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್ ಹೊಸ ರೂಪಾಂತರ| ರೋಗ ಲಕ್ಷಣ ಮತ್ತು ಆರೋಗ್ಯ ಕಾಳಜಿ ಹೇಗಿರಬೇಕು? ಇಲ್ಲಿದೆ ಸಂಕ್ಷಿಪ್ತ ಮಾಹಿತಿ… Read More »

ದೇಶದಲ್ಲಿ ಕೋವಿಡ್ ಹೊಸ ತಳಿಯ ನಾಲ್ಕು ಕೇಸ್ ಪತ್ತೆ| ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್ .7 ರ ಕನಿಷ್ಠ ನಾಲ್ಕು ಪ್ರಕರಣಗಳು ಭಾರತದಲ್ಲಿ ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ. ಇಲ್ಲಿಯವರೆಗೆ, ಗುಜರಾತ್ನಿಂದ ಎರಡು, ಒಡಿಶಾದಿಂದ ಎರಡು ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಬಿಎಫ್.7 ರೂಪಾಂತರವನ್ನು ಪತ್ತೆಹಚ್ಚಲಾಗಿದೆ. ಚೀನಾ ಸಹಿತ ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ವಿಶ್ವದ ಕೆಲವು ಭಾಗಗಳಲ್ಲಿ ಇತ್ತೀಚಿನ ಪ್ರಕರಣಗಳ ಉಲ್ಬಣ

ದೇಶದಲ್ಲಿ ಕೋವಿಡ್ ಹೊಸ ತಳಿಯ ನಾಲ್ಕು ಕೇಸ್ ಪತ್ತೆ| ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ Read More »

ವಿಟ್ಲ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ನಡೆದಿದೆ. ಸ್ಥಳೀಯರು ಗುಡ್ಡಕ್ಕೆ ಸೊಪ್ಪು ಸೌದೆ ತರಲು ಹೋದ ಸಂದರ್ಭ ಮೊಬೈಲ್ ಒಂದು ಪತ್ತೆಯಾಗಿದೆ. ಇದೇ ವೇಳೆ ಅಕ್ಕಪಕ್ಕದ ನೋಡಿ ಸಂದರ್ಭ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದ್ದು, ಕೊಳೆತು ಅಸ್ಥಿಪಂಜರ ಮಾತ್ರ ಕಾಣುತ್ತಿದ್ದು ಸತ್ತು ಹಲವು ಸಮಯ ಕಳೆದಿದೆ ಎನ್ನಲಾಗಿದೆ.

ವಿಟ್ಲ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಚೀನಾದಲ್ಲಿ ಕೋವಿಡ್ ಹೆಚ್ಚಳ| ಭಾರತದಲ್ಲಿ ಮತ್ತೆ ಮುನ್ನಲೆಗೆ ಬಂದ ಮಾರ್ಗಸೂಚಿ| ಮಾಸ್ಕ್ ಕಡ್ಡಾಯಕ್ಕೆ ಸೂಚಿಸಿದ ಕೇಂದ್ರ?

ಸಮಗ್ರ ನ್ಯೂಸ್: ಚೀನಾ ,ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಯುಎಸ್ನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೋವಿಡ್ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ವಿದೇಶಗಳಲ್ಲಿ ಕೋವಿಡ್ ಗಣನೀಯವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಭಾರತದ ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುವಂತೆ ಸೂಚಿಸಿದ್ದಾರೆ. ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದು ಸಚಿವರು, ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಪ್ರಕರಣಗಳ ಜಾಡು ಹಿಡಿಯುವಂತೆ ಸೂಚಿಸಿದ್ದಾರೆ. ಇದರ ಜೊತೆಗೆ

ಚೀನಾದಲ್ಲಿ ಕೋವಿಡ್ ಹೆಚ್ಚಳ| ಭಾರತದಲ್ಲಿ ಮತ್ತೆ ಮುನ್ನಲೆಗೆ ಬಂದ ಮಾರ್ಗಸೂಚಿ| ಮಾಸ್ಕ್ ಕಡ್ಡಾಯಕ್ಕೆ ಸೂಚಿಸಿದ ಕೇಂದ್ರ? Read More »

ಸುಳ್ಯ: ಉದ್ಯಮಿ ನವೀನ್ ಮಲ್ಲಾರರನ್ನು ಅಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ| ಸ್ಪಷ್ಟನೆ ನೀಡಿದ 5ನೇ ಆರೋಪಿ

ಸಮಗ್ರ ನ್ಯೂಸ್: ಬೆಳ್ಳಾರೆಯ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಕಾಮಧೇನು ಇದರ ಮಾಲಕ , ಯುವ ಉದ್ಯಮಿ ನವೀನ್ ಎಂಬವರನ್ನು ಬಲವಂತವಾಗಿ ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಲ್ಲಿ ಐದನೇ ಆರೋಪಿಯಾಗಿ ಬೆಳ್ಳಾರೆ ಸಮೀಪದ ತಂಬಿನಮಕ್ಕಿ ಮನೆ ನಿವಾಸಿ ನವೀನ್ ಕುಮಾರ್ ರೈ ಟಿ ಎಂಬವರನ್ನು ಹೆಸರಿಸಲಾಗಿದೆ. ಆದರೇ ಈ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ನವೀನ್ ಕುಮಾರ್‌ ಅವರು ಪತ್ರಿಕಾ ಪ್ರಕಟನೆ ನೀಡಿದ್ದಾರೆ. ನವೀನ್ ಕಾಮಧೇನು

ಸುಳ್ಯ: ಉದ್ಯಮಿ ನವೀನ್ ಮಲ್ಲಾರರನ್ನು ಅಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ| ಸ್ಪಷ್ಟನೆ ನೀಡಿದ 5ನೇ ಆರೋಪಿ Read More »

ಮಂಗಳೂರು: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಶಾಲೆಯೊಂದರ ವಿದ್ಯಾರ್ಥಿಗೆ ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು, , ಗಾಯಾಳು ವಿದ್ಯಾರ್ಥಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಂಗಳೂರು: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ Read More »